S1EP- 372: ಹುಟ್ಟು- ಸಾವು ಎರಡೂ ಸುಖಕರವಾಗುವುದು ಹೇಗೆ ?| How can both birth and death be happy?
UV Podcast, Sep 2, 2023, 3:53 PM IST
ಕೆಳಗಿನ ಪ್ಲೇಯರ್ ಕ್ಲಿಕ್ (|>) ಮಾಡಿ, ಪ್ರಚಲಿತ ಪಾಡ್‌ಕಾಸ್ಟ್ ಕೇಳಿ.
In this episode, Dr. Sandhya S. Pai recites her very famous editorial Priya Odugare- S1EP- 372: ಹುಟ್ಟು- ಸಾವು ಎರಡೂ ಸುಖಕರವಾಗುವುದು ಹೇಗೆ ?| How can both birth and death be happy? ಜಪಾನಿನ ಪುರಾಣ ಕಥೆಗಳಲ್ಲಿ ಬರುವ ದಂಪತಿಯ ಕಥೆ ಇದು. ಸೂರ್ಯ ದೇವನಿಗೆ ಜನ್ಮ ಕೊಡುವಾಗ ಕೊನೆಯುಸಿರೆಳೆದ ತನ್ನ ಪತ್ನಿಯನ್ನು ಮರಳಿ ಪಡೆಯಲು ಪತಿ ಏನು ಮಾಡಿದ. ಮುಂದೇನಾಯ್ತು ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ.
ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ – [email protected]
ಈ ತಾಣಗಳಲ್ಲಿ ಕೂಡ ಸಂಧ್ಯಾವಾಣಿ ಕನ್ನಡ ಧ್ವನಿ ಕೇಳಬಹುದು. ಆ್ಯಂಕರ್ | ಆ್ಯಪಲ್ ಪಾಡ್‌ಕಾಸ್ಟ್ | ಸ್ಪಾಟಿಫೈ | ಗೂಗಲ್ ಪಾಡ್‌ಕಾಸ್ಟ್ | ರೇಡಿಯೋ ಪಬ್ಲಿಕ್ | ಬ್ರೇಕರ್ | ಟ್ಯೂನ್ಇನ್ | ಜಿಓ ಸಾವನ್ | ಸಂಬಂಧಿತ ಆ್ಯಪ್‌ಗಳು ಗೂಗಲ್ ಪ್ಲೇ ಸ್ಟೋರ್‌ನಲ್ಲಿ ದೊರೆಯುತ್ತವೆ.
UV Podcast
ಹೊಸ ಸೇರ್ಪಡೆ
Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Hysteroscopy: ಸಂತಾನಹೀನತೆಯ ಪತ್ತೆ ಮತ್ತು ಚಿಕಿತ್ಸೆಗೆ ಒಂದು ಅತ್ಯವಶ್ಯಕ ಕಾರ್ಯವಿಧಾನ
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ
Puttur: ತೆಂಕಿಲದಲ್ಲಿ ರಿಕ್ಷಾ ಅಪಘಾತ: ಚಾಲಕ ಸಾವು