S3 : EP – 25: ಹೆಣ್ಣು ಮಾಯೆಯಲ್ಲ ಆಕೆಯನ್ನು ನೋಡುವ ದೃಷ್ಟಿ ಮಾಯೆ | A woman is not an illusion
UV Podcast, Jul 28, 2023, 6:58 PM IST
ಕೆಳಗಿನ ಪ್ಲೇಯರ್ ಕ್ಲಿಕ್ (|>) ಮಾಡಿ, ಪ್ರಚಲಿತ ಪಾಡ್‌ಕಾಸ್ಟ್ ಕೇಳಿ.
In this episode, Dr. Sandhya S. Pai narrates very famous Mahabharata S3 : EP – 25: ಹೆಣ್ಣು ಮಾಯೆಯಲ್ಲ ಆಕೆಯನ್ನು ನೋಡುವ ದೃಷ್ಟಿ ಮಾಯೆ | A woman is not an illusion ಇದು ಮಹಾಭಾರತದ ಸುಂದೋಪಸುಂದರ ಸುಂದರ ಕಥೆ. ಪಾಂಡವರು ದ್ರೌಪದಿಯನ್ನು ಮದುವೆಯಾದ ಬಳಿಕ ಇಂದ್ರಪ್ರಸ್ಥ ಎಂಬ ಸುಂದರ ನಗರವನ್ನು ಕಟ್ಟಿಕೊಂಡು ಇರುತ್ತಾರೆ. ಆಗ ಅಲ್ಲಿಗೆ ಬಂದ ನಾರದರು ಒಂದು ಹೆಣ್ಣನ್ನು ಬಹುಮಂದಿ ಬಯಸಿದರೆ ಯಾವ ರೀತಿಯ ಸಮಸ್ಯೆ ಆಗುತ್ತದೆ ಎಂಬುದನ್ನು ವಿವರಿಸಿದರು. ಈ ಸುಂದರ ಕಥೆಯನ್ನು ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ .
ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ – [email protected]
ಈ ತಾಣಗಳಲ್ಲಿ ಕೂಡ ಸಂಧ್ಯಾವಾಣಿ ಕನ್ನಡ ಧ್ವನಿ ಕೇಳಬಹುದು. ಆ್ಯಂಕರ್ | ಆ್ಯಪಲ್ ಪಾಡ್‌ಕಾಸ್ಟ್ | ಸ್ಪಾಟಿಫೈ | ಗೂಗಲ್ ಪಾಡ್‌ಕಾಸ್ಟ್ | ರೇಡಿಯೋ ಪಬ್ಲಿಕ್ | ಬ್ರೇಕರ್ | ಟ್ಯೂನ್ಇನ್ | ಜಿಓ ಸಾವನ್ | ಸಂಬಂಧಿತ ಆ್ಯಪ್‌ಗಳು ಗೂಗಲ್ ಪ್ಲೇ ಸ್ಟೋರ್‌ನಲ್ಲಿ ದೊರೆಯುತ್ತವೆ.
UV Podcast
ಹೊಸ ಸೇರ್ಪಡೆ
Accidental Prime Minister: ದ ಮೇಕಿಂಗ್ ಆ್ಯಂಡ್ ಅನ್‌ಮೇಕಿಂಗ್ ಆಫ್ ಡಾ.ಸಿಂಗ್
Mangaluru: ವಿಚ್ಛೇದಿತ ಮಹಿಳೆಯನ್ನು ಹಿಂಬಾಲಿಸಿದ ಇಬ್ಬರು ವಶಕ್ಕೆ; ಪ್ರಕರಣ ದಾಖಲು
New York:ಆಸ್ತಿ ಹಂಚಿದ ಶ್ರೀಮಂತ ಹೂಡಿಕೆದಾರ ಬಫೆಟ್; ಕುಟುಂಬದ 4 ಫೌಂಡೇಶನ್ ಆಸ್ತಿ ಹಂಚಿಕೆ
Tribute Dr.Singh: ಡಾ.ಸಿಂಗ್ ಅವಧಿಯಲ್ಲಿ ಭಾರತ-ಅಮೆರಿಕ ನಡುವೆ ಅಣ್ವಸ್ತ್ರ ಒಪ್ಪಂದ
Supreme Court: ಕ್ರೆಡಿಟ್ ಕಾರ್ಡ್ ಬಾಕಿ ಮೇಲೆ 30% ಬಡ್ಡಿಗೆ ಸುಪ್ರೀಂ ಅಸ್ತು!