S3 : EP – 45 : ಶಿಬಿ ಮಹಾರಾಜನ ಕಥೆ | The story of Shibi Maharaja
UV Podcast, Dec 22, 2023, 2:13 PM IST
ಕೆಳಗಿನ ಪ್ಲೇಯರ್ ಕ್ಲಿಕ್ (|>) ಮಾಡಿ, ಪ್ರಚಲಿತ ಪಾಡ್‌ಕಾಸ್ಟ್ ಕೇಳಿ.
In this episode, Dr. Sandhya S. Pai narrates very famous Mahabharata S3 : EP – 45 : ಶಿಬಿ ಮಹಾರಾಜನ ಕಥೆ | The story of Shibi Maharaja
ಇದೊಂದು ಮಹಾಭಾರತ ಕಥಾ ಮಾಲಿಕೆಯ ಸುಂದರ ಕಥೆ. ಶಿಬಿ ಮಹಾರಾಜನ ಕಥೆ. ದೇವತೆಗಳು ಶಿಬಿಯನ್ನು ಪರೀಕ್ಷೆ ಮಾಡಲು ಪಾರಿವಾಳ ಮತ್ತು ಗಿಡುಗಗಳಾಗಿ ರಾಜನ ಬಳಿ ಬಂದರು. ಪಾರಿವಾಳ ತನ್ನನ್ನು ರಕ್ಷಿಸುವಂತೆ ಶಿಬಿಯಲ್ಲಿ ಕೇಳಿದಾಗ ಶಿಬಿ ಪಾರಿವಾಳದ ಬದಲು ತನ್ನನ್ನೇ ಗಿಡುಗನಿಗೆ ಅರ್ಪಿಸಬೇಕಾದ ಸನ್ನಿವೇಷ ಎದುರಾಯಿತು. ಮುಂದೆನಾಯ್ತು ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ – [email protected]
ಈ ತಾಣಗಳಲ್ಲಿ ಕೂಡ ಸಂಧ್ಯಾವಾಣಿ ಕನ್ನಡ ಧ್ವನಿ ಕೇಳಬಹುದು. ಆ್ಯಂಕರ್ | ಆ್ಯಪಲ್ ಪಾಡ್‌ಕಾಸ್ಟ್ | ಸ್ಪಾಟಿಫೈ | ಗೂಗಲ್ ಪಾಡ್‌ಕಾಸ್ಟ್ | ರೇಡಿಯೋ ಪಬ್ಲಿಕ್ | ಬ್ರೇಕರ್ | ಟ್ಯೂನ್ಇನ್ | ಜಿಓ ಸಾವನ್ | ಸಂಬಂಧಿತ ಆ್ಯಪ್‌ಗಳು ಗೂಗಲ್ ಪ್ಲೇ ಸ್ಟೋರ್‌ನಲ್ಲಿ ದೊರೆಯುತ್ತವೆ.
UV Podcast
ಹೊಸ ಸೇರ್ಪಡೆ
Healt: ಶಿಶುವಿನ ಹಾಲು ಹಲ್ಲುಗಳು ನೀವು ತಿಳಿದಿರಬೇಕಾದ 9 ಲಕ್ಷಣಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ