S3 : EP – 71 : ಮಹಾ ಯುದ್ಧದ ವ್ಯೂಹ | Mahabharata war
UV Podcast, Sep 6, 2024, 4:41 PM IST
ಕೆಳಗಿನ ಪ್ಲೇಯರ್ ಕ್ಲಿಕ್ (|>) ಮಾಡಿ, ಪ್ರಚಲಿತ ಪಾಡ್‌ಕಾಸ್ಟ್ ಕೇಳಿ.
ಮಹಾಯುದ್ಧಕ್ಕೆ ಪೂರ್ವವಾಗಿ ಕೌರವ- ಪಾಂಡವರಿಂದ ವ್ಯೂಹ ರಚನೆ ಆಗ್ತದೆ ಆಗ.. ಸಂಜಯ ದೃತರಾಷ್ಟ್ರನಿಗೆ ಹೇಳ್ತಾನೆ.. ಮಹಾ ಯುದ್ಧಕ್ಕೆ ಮಹಾ ಸಿದ್ಧತೆಗಳಾದವು. ಎರಡೂ ಕಡೆಗಳಲ್ಲಿ ಸಾಗರದಂತೆ ಸೈನ್ಯ ಸೇರಿತ್ತು ಈಗ ಎರಡೂ ಕಡೆಯಲ್ಲಿನ ಪ್ರಮುಖರು ಒಂದು ಕಡೆಯಲ್ಲಿ ಸಮಾಲೋಚಿಸಿ ಯುದ್ಧ ನಿಬಂಧನೆಗಳನ್ನು ರೂಪಿಸಿದರು.. ಆಮೇಲೆ ಏನಾಯಿತು ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ – [email protected]
ಈ ತಾಣಗಳಲ್ಲಿ ಕೂಡ ಸಂಧ್ಯಾವಾಣಿ ಕನ್ನಡ ಧ್ವನಿ ಕೇಳಬಹುದು. ಆ್ಯಂಕರ್ | ಆ್ಯಪಲ್ ಪಾಡ್‌ಕಾಸ್ಟ್ | ಸ್ಪಾಟಿಫೈ | ಗೂಗಲ್ ಪಾಡ್‌ಕಾಸ್ಟ್ | ರೇಡಿಯೋ ಪಬ್ಲಿಕ್ | ಬ್ರೇಕರ್ | ಟ್ಯೂನ್ಇನ್ | ಜಿಓ ಸಾವನ್ | ಸಂಬಂಧಿತ ಆ್ಯಪ್‌ಗಳು ಗೂಗಲ್ ಪ್ಲೇ ಸ್ಟೋರ್‌ನಲ್ಲಿ ದೊರೆಯುತ್ತವೆ.
UV Podcast
ಹೊಸ ಸೇರ್ಪಡೆ
Viral: ಸೆ**ಕ್ಸ್ ಗಾಗಿ 65ರ ಮುದುಕನನ್ನು ವಿವಾಹವಾದ್ರಾ ಈ ನಟಿ? ನೆಟ್ಟಿಗರಿಂದ ಭಾರೀ ಟ್ರೋಲ್
INDvsNZ; ಗಿಲ್, ಪಂತ್, ವಾಷಿಂಗ್ಟನ್ ಬ್ಯಾಟಿಂಗ್ ನೆರವು; ಅಲ್ಪ ಮುನ್ನಡೆ ಸಾಧಿಸಿದ ಭಾರತ
Deepawali: ಬಾಂಬಿನ ಸದ್ದು ಮತ್ತು ಅಪ್ಪನ ಗುದ್ದು!
IPL ಚಾಂಪಿಯನ್ ಕ್ಯಾಪ್ಟನ್ ಅಯ್ಯರ್ ನನ್ನು ಕೆಕೆಆರ್ ಕೈಬಿಟ್ಟಿದ್ಯಾಕೆ?: ಉತ್ತರಿಸಿದ ಸಿಇಒ
Katapady: ಹಟ್ಟಿಗೊಬ್ಬರ ಖರೀದಿ ಹೆಸರಲ್ಲಿ ಮೋಸ!