ಅಧ್ಯಾಯ 31 : ಸೀತೆ ಬಗ್ಗೆ ಸಂಪಾತಿ ಸುಳಿವು
Sampathi hints about Sita
UV Podcast, Mar 26, 2021, 3:06 PM IST
ಕೆಳಗಿನ ಪ್ಲೇಯರ್ ಕ್ಲಿಕ್ (|>) ಮಾಡಿ, ಪ್ರಚಲಿತ ಪಾಡ್‌ಕಾಸ್ಟ್ ಕೇಳಿ.
ಸೀತೆಯ ಶೋಧಕ್ಕಾಗಿ ಸುಗ್ರೀವ ವಿಧಿಸಿದ್ದ ಗಡುವು ಮುಗಿಯುತ್ತಾ ಬಂದಿತ್ತು. ಏತನ್ಮಧ್ಯೆ ಸೀತೆಯನ್ನು ಆಕಾಶ ಮಾರ್ಗವಾಗಿ ಅಪಹರಿಸಿಕೊಂಡು ಹೋದ ವಿಷಯವನ್ನು ಜಟಾಯು ಅಣ್ಣ ಸಂಪಾತಿ ತಿಳಿಸುತ್ತಾನೆ. ಮುಂದೆ ಸಂಪಾತಿ ಹನುಮನಿಗೆ ಸೀತೆ ಕುರಿತು ನೀಡಿದ ಸುಳಿವು ಏನು ಎಂಬ ಕಥೆಯನ್ನು ಸಂಧ್ಯಾ ಮಾಮಿ ಮಾತುಗಳಲ್ಲಿ ಕೇಳಿ….
ಈ ತಾಣಗಳಲ್ಲಿ ಕೂಡ ಸಂಧ್ಯಾವಾಣಿ ಕನ್ನಡ ಧ್ವನಿ ಕೇಳಬಹುದು. ಆ್ಯಂಕರ್ | ಆ್ಯಪಲ್ ಪಾಡ್‌ಕಾಸ್ಟ್ | ಸ್ಪಾಟಿಫೈ | ಗೂಗಲ್ ಪಾಡ್‌ಕಾಸ್ಟ್ | ರೇಡಿಯೋ ಪಬ್ಲಿಕ್ | ಬ್ರೇಕರ್ | ಟ್ಯೂನ್ಇನ್ | ಜಿಓ ಸಾವನ್ | ಸಂಬಂಧಿತ ಆ್ಯಪ್‌ಗಳು ಗೂಗಲ್ ಪ್ಲೇ ಸ್ಟೋರ್‌ನಲ್ಲಿ ದೊರೆಯುತ್ತವೆ.
UV Podcast
ಹೊಸ ಸೇರ್ಪಡೆ
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ