S3 : EP – 75 : ಸಂಜಯನಿಂದ ಸಮರ ವರ್ಣನೆ
UV Podcast, Oct 4, 2024, 7:33 PM IST
ಕೆಳಗಿನ ಪ್ಲೇಯರ್ ಕ್ಲಿಕ್ (|>) ಮಾಡಿ, ಪ್ರಚಲಿತ ಪಾಡ್‌ಕಾಸ್ಟ್ ಕೇಳಿ.
ಇದು ಮನೋಹರ ಮಹಾಭಾರತ ಕಥಾಮಾಲಿಕೆಯ ಸುಂದರ ಕಥೆಗಳಲ್ಲಿ ಒಂದು . ಮಹಾಭಾರತ ಯುದ್ಧ ಆರಂಭವಾಗಿತ್ತು. ಎರಡೂ ಕಡೆಯ ಸೈನ್ಯ ಯುದ್ಧಕ್ಕೆ ಸಜ್ಜಾಗಿ ನಿಂತಿತ್ತು. ಈ ಸಮಯದಲ್ಲಿ ಇದ್ದಕ್ಕಿದ್ದಂತೆ ಯುಧಿಷ್ಠಿರ ರಥದಿಂದ ಕೆಳಗಿಳಿದು ಕೌರವ ಸೈನ್ಯದ ಕಡೆ ನಡೆದ. ಆಗ ಕೃಷ್ಣನನ್ನೂ ಒಳಗೊಂಡಂತೆ ಎಲ್ಲಾ ಪಾಂಡವರೂ ಅವನನ್ನೇ ಹಿಂಬಾಲಿಸಿದರು . ಇದಕ್ಕೆ ಕಾರಣ ಏನು? ಮುಂದೇನಾಯಿತು ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ – [email protected]
www.uvlisten.com <http://www.uvlisten.com>
ಟೈಪ್ ಮಾಡಿ ಅಥವಾ QR ಕೋಡ್ ಸ್ಕ್ಯಾನ್ ಮಾಡಿ.
ಈ ತಾಣಗಳಲ್ಲಿ ಕೂಡ ಸಂಧ್ಯಾವಾಣಿ ಕನ್ನಡ ಧ್ವನಿ ಕೇಳಬಹುದು. ಆ್ಯಂಕರ್ | ಆ್ಯಪಲ್ ಪಾಡ್‌ಕಾಸ್ಟ್ | ಸ್ಪಾಟಿಫೈ | ಗೂಗಲ್ ಪಾಡ್‌ಕಾಸ್ಟ್ | ರೇಡಿಯೋ ಪಬ್ಲಿಕ್ | ಬ್ರೇಕರ್ | ಟ್ಯೂನ್ಇನ್ | ಜಿಓ ಸಾವನ್ | ಸಂಬಂಧಿತ ಆ್ಯಪ್‌ಗಳು ಗೂಗಲ್ ಪ್ಲೇ ಸ್ಟೋರ್‌ನಲ್ಲಿ ದೊರೆಯುತ್ತವೆ.