S1EP – 410 : ಬುದ್ಧ ಕೇಳಿದ ಏಳು ಪ್ರಶ್ನೆಗಳು | Seven Questions Asked by the Buddha
UV Podcast, Jan 20, 2024, 6:09 PM IST
ಕೆಳಗಿನ ಪ್ಲೇಯರ್ ಕ್ಲಿಕ್ (|>) ಮಾಡಿ, ಪ್ರಚಲಿತ ಪಾಡ್‌ಕಾಸ್ಟ್ ಕೇಳಿ.
ಬುದ್ಧ ಒಮ್ಮೆ ಆಸಕ್ತರಿಗೆ ಪ್ರವಚನ ನೀಡುತ್ತಿದ್ದ. ಈ ಪ್ರವಚನ ಬುದ್ಧ ಕೇಳಿದ ಏಳು ಓಗಟುಗಳು ಎಂದು ಪ್ರಸಿದ್ಧಿ ಪಡೆದಿವೆ. ಮೊದಲ ಒಗಟಾಗಿ ಬುದ್ಧ ಈ ಪ್ರಶ್ನೆ ಕೇಳಿದ ಜಗತ್ತಿನಲ್ಲಿ ಅತ್ಯಂತ ಹರಿತವಾದದ್ದು ಯಾವುದು? ಶಿಷ್ಯ ವೃಂದದಲ್ಲಿ ಒಕ್ಕೊರಲಿನಿಂದ ಕೇಳಿಬಂತು ಕತ್ತಿ ಖಡ್ಗಗಳೆಂದು ಆದರೆ ಬುದ್ಧ ನಕ್ಕ …ಯಾಕೆ?
ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ.
ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ – [email protected]
ಈ ತಾಣಗಳಲ್ಲಿ ಕೂಡ ಸಂಧ್ಯಾವಾಣಿ ಕನ್ನಡ ಧ್ವನಿ ಕೇಳಬಹುದು. ಆ್ಯಂಕರ್ | ಆ್ಯಪಲ್ ಪಾಡ್‌ಕಾಸ್ಟ್ | ಸ್ಪಾಟಿಫೈ | ಗೂಗಲ್ ಪಾಡ್‌ಕಾಸ್ಟ್ | ರೇಡಿಯೋ ಪಬ್ಲಿಕ್ | ಬ್ರೇಕರ್ | ಟ್ಯೂನ್ಇನ್ | ಜಿಓ ಸಾವನ್ | ಸಂಬಂಧಿತ ಆ್ಯಪ್‌ಗಳು ಗೂಗಲ್ ಪ್ಲೇ ಸ್ಟೋರ್‌ನಲ್ಲಿ ದೊರೆಯುತ್ತವೆ.
UV Podcast
ಹೊಸ ಸೇರ್ಪಡೆ
Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Hysteroscopy: ಸಂತಾನಹೀನತೆಯ ಪತ್ತೆ ಮತ್ತು ಚಿಕಿತ್ಸೆಗೆ ಒಂದು ಅತ್ಯವಶ್ಯಕ ಕಾರ್ಯವಿಧಾನ
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ
Puttur: ತೆಂಕಿಲದಲ್ಲಿ ರಿಕ್ಷಾ ಅಪಘಾತ: ಚಾಲಕ ಸಾವು