ಅಶೋಕವನದಲ್ಲಿ ಸೀತೆ
Sita at Ashokavana
UV Podcast, Apr 16, 2021, 4:56 PM IST
ಕೆಳಗಿನ ಪ್ಲೇಯರ್ ಕ್ಲಿಕ್ (|>) ಮಾಡಿ, ಪ್ರಚಲಿತ ಪಾಡ್‌ಕಾಸ್ಟ್ ಕೇಳಿ.
In this episode, Dr. Sandhya S. Pai recites her very famous editorial Manojna Ramayana S1E34 – Sita at Ashokavana | ಅಶೋಕವನದಲ್ಲಿ ಸೀತೆ
ಹನುಮಂತ ಸೀತೆಯನ್ನು ಹುಡುಕುತ್ತಾ ಲಂಕೆ ಪ್ರವೇಶಿಸಿದ ಮೇಲೆ ಅಶೋಕವನದಲ್ಲಿ ಸೀತೆ ಇರುವುದನ್ನು ಪತ್ತೆ ಹಚ್ಚಿದ್ದ. ಆಗ ರಾವಣ ಅಲ್ಲಿಗೆ ಆಗಮಿಸಿ ಸೀತೆಯ ಮನವೊಲಿಸಲು ಯತ್ನಿಸಿ ಮರಳಿದ್ದ. ಬಳಿಕ ಹನುಮಂತ ಮತ್ತು ಸೀತೆಯ ನಡುವೆ ನಡೆದ ಸಂಭಾಷಣೆಯ ಕಥೆಯನ್ನು ಸಂಧ್ಯಾ ಪೈ ಅವರ ಮಾತುಗಳಲ್ಲಿ ಕೇಳಿ,
ಈ ತಾಣಗಳಲ್ಲಿ ಕೂಡ ಸಂಧ್ಯಾವಾಣಿ ಕನ್ನಡ ಧ್ವನಿ ಕೇಳಬಹುದು. ಆ್ಯಂಕರ್ | ಆ್ಯಪಲ್ ಪಾಡ್‌ಕಾಸ್ಟ್ | ಸ್ಪಾಟಿಫೈ | ಗೂಗಲ್ ಪಾಡ್‌ಕಾಸ್ಟ್ | ರೇಡಿಯೋ ಪಬ್ಲಿಕ್ | ಬ್ರೇಕರ್ | ಟ್ಯೂನ್ಇನ್ | ಜಿಓ ಸಾವನ್ | ಸಂಬಂಧಿತ ಆ್ಯಪ್‌ಗಳು ಗೂಗಲ್ ಪ್ಲೇ ಸ್ಟೋರ್‌ನಲ್ಲಿ ದೊರೆಯುತ್ತವೆ.
UV Podcast
ಹೊಸ ಸೇರ್ಪಡೆ
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ