S1EP – 441 : ರಾಜಕುಮಾರಿ ದ್ರೌಪದಿ


UV Podcast, Jun 20, 2024, 6:34 PM IST

ಕೆಳಗಿನ ಪ್ಲೇಯರ್‌ ಕ್ಲಿಕ್ ‌(|>) ಮಾಡಿ, ಪ್ರಚಲಿತ ಪಾಡ್‌ಕಾಸ್ಟ್‌ ಕೇಳಿ.

ಹನ್ನೆರಡು ವರ್ಷಗಳ ವನವಾಸ ಕೊನೆಯ ಘಟ್ಟದಲ್ಲಿತ್ತು,ಕಳೆದ ವರುಷಗಳಲ್ಲಿ ಭೀಮ ಅರ್ಜುನರು.. ತಮ್ಮ ಕೋಪವನ್ನು ಹಿಡಿತದಲ್ಲಿಡಲು ಕಲಿತಿದ್ದರು ಯುಧಿಷ್ಠಿರ ಬದುಕನ್ನು ನಿಷ್ಪ್ರಹಿತೆಯಿಂದ ನೋಡುವತ್ತ ವಾಲಿದ್ದ, ದ್ರೌಪದಿಗೆ ಮಾತ್ರ ತನಗಾದ ಅವಮಾನವನ್ನ ಮರಿಯಲಿಕ್ಕೆ ಸಾದ್ಯವಾಗಿರಲೇ ಇಲ್ಲ ರಾಜಕುಮಾರಿಯಾಗಿ ಹುಟ್ಟಿ ಬೆಳದು ಮಹಾ ವೀರರಾದ ಪಂಚ ಪಾಂಡವರ ಪ್ರೇಮದ ಪತ್ನಿಯನ್ನ ತುಂಬಿದ ಸಭೆಯಲ್ಲಿ ಎಳೆದು ತಂದು ತೊಡೆ ತತ್ತಿ ದಾಸಿ ಬಾ ಎಂದಿದ್ದ ಕೌರವರಮೇಲೆ ಸಿಟ್ಟು ದಿನದಿಂದ ದಿನಕ್ಕೆ ಜಾಸ್ತಿಯಾಗುತ್ತಲೇ ಇತ್ತು ! ಆಮೇಲೇನಾಯ್ತು ? ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. 

ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ – [email protected]

ಈ ತಾಣಗಳಲ್ಲಿ ಕೂಡ ಸಂಧ್ಯಾವಾಣಿ ಕನ್ನಡ ಧ್ವನಿ ಕೇಳಬಹುದು. ಆ್ಯಂಕರ್ | ಆ್ಯಪಲ್ ಪಾಡ್‌ಕಾಸ್ಟ್ | ಸ್ಪಾಟಿಫೈ | ಗೂಗಲ್ ಪಾಡ್‌ಕಾಸ್ಟ್‌ | ರೇಡಿಯೋ ಪಬ್ಲಿಕ್ | ಬ್ರೇಕರ್ | ಟ್ಯೂನ್ಇನ್ | ಜಿಓ ಸಾವನ್ | ಸಂಬಂಧಿತ ಆ್ಯಪ್‌ಗಳು ಗೂಗಲ್ ಪ್ಲೇ ಸ್ಟೋರ್‌ನಲ್ಲಿ ದೊರೆಯುತ್ತವೆ.


UV Podcast

WhatsApp Image 2024-06-29 at 5.19.40 PM

S1EP – 443: ಮಹಾ ಮಠದ ಉತ್ತರಾಧಿಕಾರಿ

3

S3 : EP – 62 : ಶ್ರೀ ಕೃಷ್ಣನ ವಿಶ್ವರೂಪ

Untitled-1

S1EP – 442 : ಚೀನಾ ದೇಶದ ಅಪರೂಪದ ಕಥೆ

b79670153773801.6337d5eced5ab

S3 : EP – 61 : ಮಹಾ ಪರಾಕ್ರಮಿ ದಂಬೊಧ್ಭವನ ಕಥೆ | Story of Dambodhbhava

Untitled-3 copy

S1EP – 441 : ರಾಜಕುಮಾರಿ ದ್ರೌಪದಿ

Untitled-2

S1EP – 440 :ಹಾವಿನ ಸಾವಿಗೆ ಕಾರಣ ಯಾರು ?


ಹೊಸ ಸೇರ್ಪಡೆ

T20 World Cup; ವಿರಾಟ್ ದಾರಿಯಲ್ಲೇ ಸಾಗಿದ ರೋಹಿತ್; ಕಪ್ ಗೆದ್ದ ಬಳಿಕ ನಿವೃತ್ತಿ ಘೋಷಣೆ

T20 World Cup; ವಿರಾಟ್ ದಾರಿಯಲ್ಲೇ ಸಾಗಿದ ರೋಹಿತ್; ಕಪ್ ಗೆದ್ದ ಬಳಿಕ ನಿವೃತ್ತಿ ಘೋಷಣೆ

2-kushtagi

Kushtagi: ಮನೆ ಮುಂದೆ ನಿಲ್ಲಿಸಿದ್ದ ದ್ವಿ ಚಕ್ರ ವಾಹನಕ್ಕೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು

1-24-sunday

Daily Horoscope: ಶನಿ ಪ್ರಭಾವದಿಂದ ಕಾರ್ಯ ವಿಳಂಬವಾದರೂ ಕ್ರಿಯೆಗೆ ವಿರಾಮ ಇರದು

Madikeri ಸೆ.15ರ ವರೆಗೆ “ಗಾಜಿನ ಸೇತುವೆ’ ವೀಕ್ಷಣೆ ಸ್ಥಗಿತ : ಜಿಲ್ಲಾಧಿಕಾರಿ ಸೂಚನೆ

Madikeri ಸೆ.15ರ ವರೆಗೆ “ಗಾಜಿನ ಸೇತುವೆ’ ವೀಕ್ಷಣೆ ಸ್ಥಗಿತ : ಜಿಲ್ಲಾಧಿಕಾರಿ ಸೂಚನೆ

Train ವಂದೇ ಭಾರತ್‌ ಟಿಕೆಟ್‌ ದರ ಇಳಿಕೆ: ಸೋಮಣ್ಣ

Train ವಂದೇ ಭಾರತ್‌ ಟಿಕೆಟ್‌ ದರ ಇಳಿಕೆ: ಸೋಮಣ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.