S1EP – 460 :ನೌಟಂಕಿ ಕುಟುಂಬ
UV Podcast, Sep 21, 2024, 6:08 PM IST
ಕೆಳಗಿನ ಪ್ಲೇಯರ್ ಕ್ಲಿಕ್ (|>) ಮಾಡಿ, ಪ್ರಚಲಿತ ಪಾಡ್‌ಕಾಸ್ಟ್ ಕೇಳಿ.
ನೌಟಂಕಿಯಿಂದ ಜೀವನ ನಡೆಸ್ತಾ ಇದ್ದ ಒಂದು ಕುಟುಂಬ ಇತ್ತು, ನೌಟಂಕಿ ಅಂದ್ರೆ ಗಾನ , ನರ್ತನ, ಸಮೃದ್ಧವಾದ .. ಹೆಚ್ಚಾಗಿ ನಾಲ್ಕು ರಸ್ತೆ ಕೂಡುವ ಕಡೆ, ಹಾಗು ಕೆಲವೊಮ್ಮೆ ರಂಗ ಮಂದಿರದಲ್ಲಿ ನಡೆಯುವ ನಾಟಕಗಳು. ರೇಡಿಯೋ ಟೀವಿಗಳು ಇಲ್ಲದ ಕಾಲದಲ್ಲಿ .. ಇದೊಂದು ಜನಸಾಮಾನ್ಯರ ಮನೋರಂಜನೆಯ ಪರಿಯಾಗಿತ್ತು .. ಕೆಲವು ಕುಟುಂಬಗಳು ಇದನ್ನ ಕುಲ ಕಸಬನ್ನಾಗಿ ಮಾಡಿಕೊಂಡಿದ್ದವು.. ಅಂತಾ ಒಂದು ಕುಟುಂಬದ ಕಥೆ ಇದು… ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ.
ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ – [email protected]
ಈ ತಾಣಗಳಲ್ಲಿ ಕೂಡ ಸಂಧ್ಯಾವಾಣಿ ಕನ್ನಡ ಧ್ವನಿ ಕೇಳಬಹುದು. ಆ್ಯಂಕರ್ | ಆ್ಯಪಲ್ ಪಾಡ್‌ಕಾಸ್ಟ್ | ಸ್ಪಾಟಿಫೈ | ಗೂಗಲ್ ಪಾಡ್‌ಕಾಸ್ಟ್ | ರೇಡಿಯೋ ಪಬ್ಲಿಕ್ | ಬ್ರೇಕರ್ | ಟ್ಯೂನ್ಇನ್ | ಜಿಓ ಸಾವನ್ | ಸಂಬಂಧಿತ ಆ್ಯಪ್‌ಗಳು ಗೂಗಲ್ ಪ್ಲೇ ಸ್ಟೋರ್‌ನಲ್ಲಿ ದೊರೆಯುತ್ತವೆ.
UV Podcast
ಹೊಸ ಸೇರ್ಪಡೆ
Belgavi: ಸಿ.ಟಿ.ರವಿ ಪ್ರಕರಣ ಮುಂದುವರಿಸುವಲ್ಲಿ ಅರ್ಥವೇ ಇಲ್ಲ: ಸಚಿವ ಸತೀಶ್ ಜಾರಕಿಹೊಳಿ
Kota: ಕೋಟಾದಲ್ಲಿ ಮತ್ತೂಬ್ಬ ವಿದ್ಯಾರ್ಥಿ ಆತ್ಮಹತ್ಯೆ: ವರ್ಷದ 17ನೇ ಪ್ರಕರಣ
Allu Arjun; ತಪ್ಪು ಮಾಹಿತಿ, ಚಾರಿತ್ರ್ಯ ಹರಣಕ್ಕೆ ಯತ್ನ: ರೇವಂತ್ ರೆಡ್ಡಿಗೆ ತಿರುಗೇಟು
R Ashwin: ಅಶ್ವಿನ್‌ಗೆ ಖೇಲ್ ರತ್ನ; ಕ್ರೀಡಾ ಸಚಿವರಿಗೆ ಸಂಸದರಿಂದ ಪತ್ರ
Virat Kohli: ಬಾಕ್ಸಿಂಗ್ ಡೇ ಟೆಸ್ಟ್‌ಗೂ ಮುನ್ನ ವಿರಾಟ್ ನೂತನ ಕೇಶ ವಿನ್ಯಾಸ