S3 : EP – 85: ಪಾಂಡವರ ನಾಶಕ್ಕೆ ಹೊರಟ ಅಶ್ವತ್ಥಾಮ!
UV Podcast, Jan 3, 2025, 2:23 PM IST
ಕೆಳಗಿನ ಪ್ಲೇಯರ್ ಕ್ಲಿಕ್ (|>) ಮಾಡಿ, ಪ್ರಚಲಿತ ಪಾಡ್‌ಕಾಸ್ಟ್ ಕೇಳಿ.
ಇದು ಮನೋಹರ ಮಹಾಭಾರತ ಕಥಾಮಾಲಿಕೆಯ ಸುಂದರ ಕಥೆಗಳಲ್ಲಿ ಒಂದು. ಸಂಜಯ ತನ್ನ ಮಾತನ್ನು ಮುಂದುವರೆಸಿದ . ಗೂಬೆಯೊಂದು ಸದ್ದಿಲ್ಲದೇ ಬಂದು ಕಾಗೆಗಳ ಗುಂಪನ್ನು ನಾಶಮಾಡಿದ್ದನು ಕಂಡು ದ್ರೋಣ ಪುತ್ರ ಅಶ್ವತ್ಥಾಮನಿಗೆ ಹೊಸದೊಂದು ಆಲೋಚನೆ ಬಂತು. ಆ ಆಲೋಚನೆಯಿಂದ ಮೋಸದ ಮಾರ್ಗದಲ್ಲಿ ಪಾಂಡವರನ್ನು ನಾಶ ಮಾಡಲು ಮುಂದಾದ. ಆ ಉಪಾಯ ಏನು ಮತ್ತು ಮುಂದೇನಾಯಿತು ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ.
www.uvlisten.com ಟೈಪ್ ಮಾಡಿ ಅಥವಾ QR ಕೋಡ್ ಸ್ಕ್ಯಾನ್ ಮಾಡಿ.
ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ –
[email protected]
ಈ ತಾಣಗಳಲ್ಲಿ ಕೂಡ ಸಂಧ್ಯಾವಾಣಿ ಕನ್ನಡ ಧ್ವನಿ ಕೇಳಬಹುದು. ಆ್ಯಂಕರ್ | ಆ್ಯಪಲ್ ಪಾಡ್‌ಕಾಸ್ಟ್ | ಸ್ಪಾಟಿಫೈ | ಗೂಗಲ್ ಪಾಡ್‌ಕಾಸ್ಟ್ | ರೇಡಿಯೋ ಪಬ್ಲಿಕ್ | ಬ್ರೇಕರ್ | ಟ್ಯೂನ್ಇನ್ | ಜಿಓ ಸಾವನ್ | ಸಂಬಂಧಿತ ಆ್ಯಪ್‌ಗಳು ಗೂಗಲ್ ಪ್ಲೇ ಸ್ಟೋರ್‌ನಲ್ಲಿ ದೊರೆಯುತ್ತವೆ.