S2 EP- 26 : ಸ್ನೇಹಿತರ ಶಕ್ತಿಗಳ ಪೈಪೋಟಿಯ ಕತೆ
Story of Friends Competition Power
UV Podcast, Feb 18, 2022, 3:10 PM IST
ಕೆಳಗಿನ ಪ್ಲೇಯರ್ ಕ್ಲಿಕ್ (|>) ಮಾಡಿ, ಪ್ರಚಲಿತ ಪಾಡ್‌ಕಾಸ್ಟ್ ಕೇಳಿ.
ಸ್ನೇಹಿತರ ಶಕ್ತಿಗಳ ಪೈಪೋಟಿಯ ಕತೆ ಒಂದೂರಲ್ಲಿ ಒಬ್ಬ ಪ್ರಖ್ಯಾತ ಮಹಾಮಂತ್ರಿಕ ಇದ್ದ.ಚಾಚಟ್ಟನ್ ಎಂಬ ಶಕ್ತಿಯನ್ನು ವಶದಲ್ಲಿಟ್ಟುಕೊಂಡಿದ್ದ. ಅದಕ್ಕೆ ಹೆದರಿ ಬೇರೆ ದೈವಗಳು ಇವನ ಹತ್ತಿರ ಬರುತ್ತಿರಲಿಲ್ಲ. ಈತ ಹೇಗೆಲ್ಲಾ ಈ ಶಕ್ತಿಯನ್ನು ಬಳಸುತ್ತಿದ್ದ ಎಂಬ ರೋಚಕ ಕತೆ ಡಾ. ಸಂಧ್ಯಾ.ಎಸ್.ಪೈ ಅವರ ಧ್ವನಿಯಲ್ಲಿ ಆಲಿಸಿ.
ಈ ತಾಣಗಳಲ್ಲಿ ಕೂಡ ಸಂಧ್ಯಾವಾಣಿ ಕನ್ನಡ ಧ್ವನಿ ಕೇಳಬಹುದು. ಆ್ಯಂಕರ್ | ಆ್ಯಪಲ್ ಪಾಡ್‌ಕಾಸ್ಟ್ | ಸ್ಪಾಟಿಫೈ | ಗೂಗಲ್ ಪಾಡ್‌ಕಾಸ್ಟ್ | ರೇಡಿಯೋ ಪಬ್ಲಿಕ್ | ಬ್ರೇಕರ್ | ಟ್ಯೂನ್ಇನ್ | ಜಿಓ ಸಾವನ್ | ಸಂಬಂಧಿತ ಆ್ಯಪ್‌ಗಳು ಗೂಗಲ್ ಪ್ಲೇ ಸ್ಟೋರ್‌ನಲ್ಲಿ ದೊರೆಯುತ್ತವೆ.
UV Podcast
ಹೊಸ ಸೇರ್ಪಡೆ
Hysteroscopy: ಸಂತಾನಹೀನತೆಯ ಪತ್ತೆ ಮತ್ತು ಚಿಕಿತ್ಸೆಗೆ ಒಂದು ಅತ್ಯವಶ್ಯಕ ಕಾರ್ಯವಿಧಾನ
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ
Puttur: ತೆಂಕಿಲದಲ್ಲಿ ರಿಕ್ಷಾ ಅಪಘಾತ: ಚಾಲಕ ಸಾವು
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ