S1EP – 437 : ಕಗ್ಗತ್ತಿಲಿನಲ್ಲಿ ನೀರಿಗಿಳಿದು ಮಾಯವಾದ ಗುರುನಾನಕರು
UV Podcast, Jun 1, 2024, 3:20 PM IST
ಕೆಳಗಿನ ಪ್ಲೇಯರ್ ಕ್ಲಿಕ್ (|>) ಮಾಡಿ, ಪ್ರಚಲಿತ ಪಾಡ್‌ಕಾಸ್ಟ್ ಕೇಳಿ.
ಒಂದು ಕಗ್ಗತ್ತಲಲ್ಲಿ ಗುರುನಾನಕರು ತಮ್ಮ ಪ್ರಿಯ ಸಖ ಮರ್ದಾನನೊಂದಿಗೆ ನದಿ ತೀರದಲ್ಲಿ ಕುಳಿತುಕೊಂಡಿದ್ದರಂತೆ ಅವರ ಅವರ ಕಣ್ಣೆರಡು ತೆರೆದುಕೊಂಡೇ ಇದ್ರೂ ಚಲನೆ ಇರಲಿಲ್ಲ ತದೇಕಚಿತ್ತರಾಗಿ ತುಂಬಿ ಹರಿಯುತ್ತಿದ್ದ ನದಿಯನ್ನೇ ದಿಟ್ಟಿಸುತ್ತಿದ್ದರು, ಇದ್ದಕ್ಕಿದಂತೆಯೇ ಮೈಮೇಲಿನ ಬಟ್ಟೆಯೆಲ್ಲಾ ಸರಸರನೆ ಕಳಚಿದರು ಆಗ .. ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ.
ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ – [email protected]
ಈ ತಾಣಗಳಲ್ಲಿ ಕೂಡ ಸಂಧ್ಯಾವಾಣಿ ಕನ್ನಡ ಧ್ವನಿ ಕೇಳಬಹುದು. ಆ್ಯಂಕರ್ | ಆ್ಯಪಲ್ ಪಾಡ್‌ಕಾಸ್ಟ್ | ಸ್ಪಾಟಿಫೈ | ಗೂಗಲ್ ಪಾಡ್‌ಕಾಸ್ಟ್ | ರೇಡಿಯೋ ಪಬ್ಲಿಕ್ | ಬ್ರೇಕರ್ | ಟ್ಯೂನ್ಇನ್ | ಜಿಓ ಸಾವನ್ | ಸಂಬಂಧಿತ ಆ್ಯಪ್‌ಗಳು ಗೂಗಲ್ ಪ್ಲೇ ಸ್ಟೋರ್‌ನಲ್ಲಿ ದೊರೆಯುತ್ತವೆ.
UV Podcast
ಹೊಸ ಸೇರ್ಪಡೆ
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Belagavi: ಪೂರ್ಣಾವಧಿ ಅಧಿವೇಶನದಲ್ಲಿ ಸಮಸ್ಯೆಗಳ ಪೂರ್ಣ ಚರ್ಚೆಯಾಗಲಿ: ಡಾ.ಪ್ರಭಾಕರ್ ಕೋರೆ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 38 ಬ*ಲಿ
IFFI Goa: ಸಿನಿಮಾ ಸಾಯುವುದಿಲ್ಲ, ಕಲೆಯೂ ಅಷ್ಟೇ,…ಆದರೆ ನಾವು ಉಳಿಸಿಕೊಳ್ಳಬೇಕಷ್ಟೇ !