S1EP – 432 : ನೀರು ಹುಡುಕ ಹೊರಟ ಕವಿರತ್ನ ಕಾಳಿದಾಸ
UV Podcast, May 11, 2024, 5:35 PM IST
ಕೆಳಗಿನ ಪ್ಲೇಯರ್ ಕ್ಲಿಕ್ (|>) ಮಾಡಿ, ಪ್ರಚಲಿತ ಪಾಡ್‌ಕಾಸ್ಟ್ ಕೇಳಿ.
ಕವಿರತ್ನ ಕಾಳಿದಾಸ ಒಂದು ಕಾಡಿನ ಮೂಲಕ ಪ್ರಯಾಣ ಮಾಡ್ತಾ ಇದ್ದ, ಬಹಳಾ ದೂರ ಕ್ರಮಿಸಿದ ನಂತರ ಅವನಿಗೆ ಬಾಯಾರಿಕೆ ಆಯ್ತು.. ಅತ್ತತ್ತ ಹುಡುಕಾಡಿದ ನೀರು ಕಾಣಲಿಲ್ಲ .. ಬಾವಿ, ಕೊಳ, ತೊರೆ ಏನೂ ಕಾಣಲಿಲ್ಲ ಆಗ .. ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ.
ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ – [email protected]
ಈ ತಾಣಗಳಲ್ಲಿ ಕೂಡ ಸಂಧ್ಯಾವಾಣಿ ಕನ್ನಡ ಧ್ವನಿ ಕೇಳಬಹುದು. ಆ್ಯಂಕರ್ | ಆ್ಯಪಲ್ ಪಾಡ್‌ಕಾಸ್ಟ್ | ಸ್ಪಾಟಿಫೈ | ಗೂಗಲ್ ಪಾಡ್‌ಕಾಸ್ಟ್ | ರೇಡಿಯೋ ಪಬ್ಲಿಕ್ | ಬ್ರೇಕರ್ | ಟ್ಯೂನ್ಇನ್ | ಜಿಓ ಸಾವನ್ | ಸಂಬಂಧಿತ ಆ್ಯಪ್‌ಗಳು ಗೂಗಲ್ ಪ್ಲೇ ಸ್ಟೋರ್‌ನಲ್ಲಿ ದೊರೆಯುತ್ತವೆ.
UV Podcast
ಹೊಸ ಸೇರ್ಪಡೆ
Mudbidri: ಕೊಳಚೆ ನೀರು ಗದ್ದೆಗೆ; ಒಳಚರಂಡಿ ಯೋಜನೆ ಇಲ್ಲದೆ ಸಮಸ್ಯೆ
Oscars 2025: ಹೀನಾಯವಾಗಿ ಸೋತರೂ ʼಆಸ್ಕರ್ʼ ಅರ್ಹತಾ ಸುತ್ತಿನಲ್ಲಿ ಕಾಣಿಸಿಕೊಂಡ ʼಕಂಗುವʼ
Kadaba: ಇದ್ದೂ ಇಲ್ಲವಾದ 108 ಆ್ಯಂಬುಲೆನ್ಸ್ ಸೇವೆ
Karinja: ಅಪಾಯಕಾರಿ ವಿದ್ಯುತ್ ಕಂಬ; ತುಕ್ಕು ಹಿಡಿದ, ಶಕ್ತಿ ಕಳೆದು ಬಾಗಿರುವ ಕಂಬ
ಟಿಬೆಟ್ ನಲ್ಲಿ ಪ್ರಬಲ ಭೂಕಂಪ… ಸಾವಿನ ಸಂಖ್ಯೆ 53ಕ್ಕೆ ಏರಿಕೆ, 60ಕ್ಕೂ ಹೆಚ್ಚು ಮಂದಿ ಗಾಯ