S3 : EP – 35: ನಳನ ನೋವಿನ ದಿನಗಳು | story of nala damayanti
UV Podcast, Oct 6, 2023, 6:29 PM IST
ಕೆಳಗಿನ ಪ್ಲೇಯರ್ ಕ್ಲಿಕ್ (|>) ಮಾಡಿ, ಪ್ರಚಲಿತ ಪಾಡ್‌ಕಾಸ್ಟ್ ಕೇಳಿ.
In this episode, Dr. Sandhya S. Pai narrates very famous Mahabharata S3 : EP – 35: ನಳನ ನೋವಿನ ದಿನಗಳು | story of nala damayanti
ಮಹಾಭಾರತದ ಸುಂದರ ಕಥೆ ಇದು. ಕಲಿಯ ಕೋಪಕ್ಕೆ ಬಲಿಯಾಗಿ ರಾಜ್ಯ ಕೋಶಗಳನ್ನು ಕಳೆದುಕೊಂಡ ನಳ ಮಹಾರಾಜ, ಕೊನೆಗೆ ಹೆಂಡತಿಯಿಂದಲೂ ದೂರಾಗಿ ಕಾಡಿನಲ್ಲಿ ಪ್ರಯಣಿಸುತ್ತಿದ್ದ. ಆಗ ಸಿಕ್ಕ ವಿಷ ಸರ್ಪದಿಂದ ಕಚ್ಚಿಸಿಕೊಂಡು ಕುರೂಪಿಯಾದ. ಮುಂದೇನಾಯ್ತು ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ – [email protected]
ಈ ತಾಣಗಳಲ್ಲಿ ಕೂಡ ಸಂಧ್ಯಾವಾಣಿ ಕನ್ನಡ ಧ್ವನಿ ಕೇಳಬಹುದು. ಆ್ಯಂಕರ್ | ಆ್ಯಪಲ್ ಪಾಡ್‌ಕಾಸ್ಟ್ | ಸ್ಪಾಟಿಫೈ | ಗೂಗಲ್ ಪಾಡ್‌ಕಾಸ್ಟ್ | ರೇಡಿಯೋ ಪಬ್ಲಿಕ್ | ಬ್ರೇಕರ್ | ಟ್ಯೂನ್ಇನ್ | ಜಿಓ ಸಾವನ್ | ಸಂಬಂಧಿತ ಆ್ಯಪ್‌ಗಳು ಗೂಗಲ್ ಪ್ಲೇ ಸ್ಟೋರ್‌ನಲ್ಲಿ ದೊರೆಯುತ್ತವೆ.
UV Podcast
ಹೊಸ ಸೇರ್ಪಡೆ
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್ ರನ್ ಆರಂಭಿಸಿದ ಸಿ.ಟಿ.ರವಿ
Healt: ಶಿಶುವಿನ ಹಾಲು ಹಲ್ಲುಗಳು ನೀವು ತಿಳಿದಿರಬೇಕಾದ 9 ಲಕ್ಷಣಗಳು