S3 : EP – 51 :ಉತ್ತರ ಕುಮಾರ ಮತ್ತು ಬೃಹನ್ನಳೆಯ ಪ್ರಸಂಗ | Story of Uttara Kumara
UV Podcast, Apr 5, 2024, 6:45 PM IST
ಕೆಳಗಿನ ಪ್ಲೇಯರ್ ಕ್ಲಿಕ್ (|>) ಮಾಡಿ, ಪ್ರಚಲಿತ ಪಾಡ್‌ಕಾಸ್ಟ್ ಕೇಳಿ.
In this episode, Dr. Sandhya S. Pai narrates very famous Mahabharata S3 : EP – 51 : ಉತ್ತರ ಕುಮಾರ ಮತ್ತು ಬೃಹನ್ನಳೆಯ ಪ್ರಸಂಗ | Story of Uttara Kumara
ಮನೋಹರ ಮಹಾಭಾರತದ ಅತ್ಯಂತ ಸುಂದರ ಕಥೆಗಳಲ್ಲಿ ಇದೂ ಒಂದು ಉತ್ತರ ಕುಮಾರ ಮತ್ತು ಬೃಹನ್ನಳೆಯ ಪ್ರಸಂಗ ಪಾಂಡವರು ವನವಾಸವನ್ನು ಮುಗಿಸಿ ಅಜ್ಞಾತವಾಸಕ್ಕಾಗಿ ವಿರಾಟನ ಆಸ್ಥಾನ ದಲ್ಲಿದ್ದರು. ಈ ಸಮಯದಲ್ಲಿಯೇ ದುರ್ಯೋಧನ ಪಾಂಡವರನ್ನು ಹುಡುಕಲು ಪ್ರಯತ್ನಿಸುತ್ತಿದ್ದ. ಈ ನಡುವೆ ಅತ್ತ ಕೌರವರು ಹಾಗೂ ಸುಶರ್ಮ ಸೇರಿ ವಿರಾಟ ರಾಜನ ವಿರುದ್ಧ ಯುದ್ಧಕ್ಕೆ ಹೋದರು. ಆ ಸಮಯದಲ್ಲಿ ಏನಾಯ್ತು ಉತ್ತರಕುಮಾರ ಮತ್ತು ಬೃಹನ್ನಳೆ ಹೇಗೆ ಯುದ್ಧ ದಲ್ಲಿ ಪಾಲ್ಗೊಂಡರು ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ – [email protected]
ಈ ತಾಣಗಳಲ್ಲಿ ಕೂಡ ಸಂಧ್ಯಾವಾಣಿ ಕನ್ನಡ ಧ್ವನಿ ಕೇಳಬಹುದು. ಆ್ಯಂಕರ್ | ಆ್ಯಪಲ್ ಪಾಡ್‌ಕಾಸ್ಟ್ | ಸ್ಪಾಟಿಫೈ | ಗೂಗಲ್ ಪಾಡ್‌ಕಾಸ್ಟ್ | ರೇಡಿಯೋ ಪಬ್ಲಿಕ್ | ಬ್ರೇಕರ್ | ಟ್ಯೂನ್ಇನ್ | ಜಿಓ ಸಾವನ್ | ಸಂಬಂಧಿತ ಆ್ಯಪ್‌ಗಳು ಗೂಗಲ್ ಪ್ಲೇ ಸ್ಟೋರ್‌ನಲ್ಲಿ ದೊರೆಯುತ್ತವೆ.
UV Podcast
ಹೊಸ ಸೇರ್ಪಡೆ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್ ರನ್ ಆರಂಭಿಸಿದ ಸಿ.ಟಿ.ರವಿ
Healt: ಶಿಶುವಿನ ಹಾಲು ಹಲ್ಲುಗಳು ನೀವು ತಿಳಿದಿರಬೇಕಾದ 9 ಲಕ್ಷಣಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ