S1EP – 409 : ಆತ್ಮಹತ್ಯೆ ಒಂದೇ ಪರಿಹಾರವಲ್ಲ
UV Podcast, Jan 18, 2024, 2:35 PM IST
ಕೆಳಗಿನ ಪ್ಲೇಯರ್ ಕ್ಲಿಕ್ (|>) ಮಾಡಿ, ಪ್ರಚಲಿತ ಪಾಡ್‌ಕಾಸ್ಟ್ ಕೇಳಿ.
ಜೀವನದಲ್ಲಿ ಹತಾಶನಾದ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಳ್ಳುವ ನಿರ್ಧಾರ ಮಾಡಿದ. ಸಾಯಲು ತುಂಬಾ ಇಷ್ಟ ನೋವಾಗದಂತಹ ಸುಲಭ ಉಪಾಯ ಯಾವುದಿರಬಹುದು ಅಂತ ತಿಳಿದುಕೊಳ್ಳೋದಿಕ್ಕೆ ಕೆಲವು ಸಮಯ ಹಿಡಿಯಿತು. ವಿಚಾರಿಸಿದ್ರೆ ರೈಲಿನ ಹಳಿಯ ಮೇಲಿನ ಸಾವು ಕಡಿಮೆ ತ್ರಾಸದಾಯಕ ಎಂದು ತಿಳಿಯಿತು. ರೈಲು ನಿಲ್ದಾಣಕ್ಕೆ ಬಂದ ಅಲ್ಲಿ ಜನರು ಕಿಕ್ಕಿರಿದು ನೆರೆದಿದ್ರು ಎಲ್ಲಿಗೆಹೋಗ್ತಿದ್ದಾರೆ ಅಂದ್ರೆ ಎಲ್ಲರೂ…….
ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ.
ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ – [email protected]
ಈ ತಾಣಗಳಲ್ಲಿ ಕೂಡ ಸಂಧ್ಯಾವಾಣಿ ಕನ್ನಡ ಧ್ವನಿ ಕೇಳಬಹುದು. ಆ್ಯಂಕರ್ | ಆ್ಯಪಲ್ ಪಾಡ್‌ಕಾಸ್ಟ್ | ಸ್ಪಾಟಿಫೈ | ಗೂಗಲ್ ಪಾಡ್‌ಕಾಸ್ಟ್ | ರೇಡಿಯೋ ಪಬ್ಲಿಕ್ | ಬ್ರೇಕರ್ | ಟ್ಯೂನ್ಇನ್ | ಜಿಓ ಸಾವನ್ | ಸಂಬಂಧಿತ ಆ್ಯಪ್‌ಗಳು ಗೂಗಲ್ ಪ್ಲೇ ಸ್ಟೋರ್‌ನಲ್ಲಿ ದೊರೆಯುತ್ತವೆ.