ಅತ್ಯುತ್ತಮ ವೈದ್ಯ
The Best Doctor
UV Podcast, Jul 10, 2021, 5:21 PM IST
ಕೆಳಗಿನ ಪ್ಲೇಯರ್ ಕ್ಲಿಕ್ (|>) ಮಾಡಿ, ಪ್ರಚಲಿತ ಪಾಡ್‌ಕಾಸ್ಟ್ ಕೇಳಿ.
In this episode, Dr. Sandhya S. Pai recites her very famous editorial Priya Odugare EP – 144 – The Best Doctor | ಅತ್ಯುತ್ತಮ ವೈದ್ಯ
ಒಂದಾನೊಂದು ಕಾಲದಲ್ಲಿ ಒಬ್ಬ ವ್ಯಕ್ತಿಯ ಮೂವರು ಮಕ್ಕಳು ವೈದ್ಯ ವೃತ್ತಿಯನ್ನು ಆರಿಸಿಕೊಂಡಿದ್ದರು. ಇವರಲ್ಲಿ ಕಿರಿಯ ಮಗ ಪ್ರಖ್ಯಾತನಾಗಿದ್ದ, ಸಿರಿವಂತನೂ ಆದ. ಆದರೆ ಮೂವರು ವೈದ್ಯರ ತಂದೆ ಮಕ್ಕಳ ಬಗ್ಗೆ ಹೇಳಿದ ಮಾರ್ಮಿಕ ಉತ್ತರದ ಕಥೆಯನ್ನು ಸಂಧ್ಯಾ ಪೈ ಅವರ ಮಾತುಗಳಲ್ಲಿ ಕೇಳಿ.
ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ – [email protected]
ಈ ತಾಣಗಳಲ್ಲಿ ಕೂಡ ಸಂಧ್ಯಾವಾಣಿ ಕನ್ನಡ ಧ್ವನಿ ಕೇಳಬಹುದು. ಆ್ಯಂಕರ್ | ಆ್ಯಪಲ್ ಪಾಡ್‌ಕಾಸ್ಟ್ | ಸ್ಪಾಟಿಫೈ | ಗೂಗಲ್ ಪಾಡ್‌ಕಾಸ್ಟ್ | ರೇಡಿಯೋ ಪಬ್ಲಿಕ್ | ಬ್ರೇಕರ್ | ಟ್ಯೂನ್ಇನ್ | ಜಿಓ ಸಾವನ್ | ಸಂಬಂಧಿತ ಆ್ಯಪ್‌ಗಳು ಗೂಗಲ್ ಪ್ಲೇ ಸ್ಟೋರ್‌ನಲ್ಲಿ ದೊರೆಯುತ್ತವೆ.
UV Podcast
ಹೊಸ ಸೇರ್ಪಡೆ
Tragic: ಮದುವೆ ಹರಕೆ ಹೊತ್ತು ಘಾಟಿ ದೇಗುಲಕ್ಕೆ ಬಂದಿದ್ದ ಯುವತಿ ಸಾವು
Fraud Case: ಡಿಕೆಸು ಹೆಸರಿನಲ್ಲಿ 8.4 ಕೋಟಿ ರೂ. ವಂಚನೆ; ಆರೋಪಿಗಳಿಗೆ ನೋಟಿಸ್
Arrested: ಸ್ನೇಹಿತನ ಹತ್ಯೆಗೈದಿದ್ದ ಆರೋಪಿ ಬಂಧನ
Toll fee: ಹೆಬ್ಬಾಳ-ಸಿಲ್ಕ್ ಬೋರ್ಡ್ ಸುರಂಗ ರಸ್ತೆ: ಕೇವಲ 18 ಕಿ.ಮೀ.ಗೆ 288 ರೂ. ಸುಂಕ?
Bengaluru: ಕ್ಯಾಬ್ ಡಿಕ್ಕಿ;ಬುಲೆಟ್‌ನಲ್ಲಿ ತೆರಳುತ್ತಿದ್ದ ಸಾಫ್ಟ್ವೇರ್ ಎಂಜಿನಿಯರ್ ಸಾವು