ಅಧ್ಯಾಯ 09: ವಿಶ್ವಾಮಿತ್ರರ ಸಮ್ಮುಖದಲ್ಲಿ ಸೀತಾ-ರಾಮ ಕಲ್ಯಾಣ
The divine marriage of Ram and Sita
UV Podcast, Oct 23, 2020, 5:46 PM IST
ಕೆಳಗಿನ ಪ್ಲೇಯರ್ ಕ್ಲಿಕ್ (|>) ಮಾಡಿ, ಪ್ರಚಲಿತ ಪಾಡ್‌ಕಾಸ್ಟ್ ಕೇಳಿ.
In this episode, Dr. Sandhya S. Pai recites the story of The divine marriage of Ram and Sita
ಮನೋಜ್ಞ ರಾಮಾಯಣ: ವಿಶ್ವಾಮಿತ್ರರ ಸಮ್ಮುಖದಲ್ಲಿ ಸೀತಾ-ರಾಮ ಕಲ್ಯಾಣ
ಮಹರ್ಷಿ ವಿಶ್ವಾಮಿತ್ರರ ಸಮ್ಮುಖದಲ್ಲಿ ಸೀತಾ,ರಾಮ, ಲಕ್ಷ್ಮಣ, ಊರ್ಮಿಳೆ, ಭರತ, ಮಾಂಡೋವಿ, ಶತ್ರುಘ್ನ, ಶ್ರುತಕೀರ್ತಿಯರ ಕಲ್ಯಾಣ ನೆರವೇರಿತ್ತು. ನಂತರ ದಿಬ್ಬಣ ಮಿಥಿಲೆಯಿಂದ ಅಯೋಧ್ಯೆಯತ್ತ ಹೊರಟಿತ್ತು. ಸ್ವಲ್ಪ ದೂರ ಕ್ರಮಿಸಿದ ಬಳಿಕ ಭಯಂಕರ ಬಿರುಗಾಳಿ ಬೀಸಿತ್ತು. ಅಲ್ಲಿ ಪ್ರತ್ಯಕ್ಷವಾಗಿದ್ದು ಏನು, ಮುಂದೇನಾಯ್ತು ಎಂಬುದನ್ನು ಸಂಧ್ಯಾ ಮಾಮಿ ವಿವರಿಸುತ್ತಾರೆ ಕೇಳಿ…
ಈ ತಾಣಗಳಲ್ಲಿ ಕೂಡ ಸಂಧ್ಯಾವಾಣಿ ಕನ್ನಡ ಧ್ವನಿ ಕೇಳಬಹುದು. ಆ್ಯಂಕರ್ | ಆ್ಯಪಲ್ ಪಾಡ್‌ಕಾಸ್ಟ್ | ಸ್ಪಾಟಿಫೈ | ಗೂಗಲ್ ಪಾಡ್‌ಕಾಸ್ಟ್ | ರೇಡಿಯೋ ಪಬ್ಲಿಕ್ | ಬ್ರೇಕರ್ | ಟ್ಯೂನ್ಇನ್ | ಜಿಓ ಸಾವನ್ | ಸಂಬಂಧಿತ ಆ್ಯಪ್‌ಗಳು ಗೂಗಲ್ ಪ್ಲೇ ಸ್ಟೋರ್‌ನಲ್ಲಿ ದೊರೆಯುತ್ತವೆ.
UV Podcast
ಹೊಸ ಸೇರ್ಪಡೆ
Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ
Road Mishap: ಬೈಕ್- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು
Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು
Rule; 5, 8ನೇ ತರಗತಿಯಲ್ಲಿ ಫೈಲ್ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!
Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು