ಮಂತ್ರಿ ಪದವಿ ಮತ್ತು ಬೀಗದ ರಹಸ್ಯ
The minister's post and the secret of the lock
UV Podcast, Feb 8, 2021, 4:49 PM IST
ಕೆಳಗಿನ ಪ್ಲೇಯರ್ ಕ್ಲಿಕ್ (|>) ಮಾಡಿ, ಪ್ರಚಲಿತ ಪಾಡ್‌ಕಾಸ್ಟ್ ಕೇಳಿ.
In this episode, Dr. Sandhya S. Pai recites her very famous editorial Priya Odugare – The minister’s post and the secret of the lock | ಮಂತ್ರಿ ಪದವಿ ಮತ್ತು ಬೀಗದ ರಹಸ್ಯ
ಪ್ರಿಯ ಓದುಗರೇ
ನಮ್ಮ ಜೀವನದಲ್ಲಿ ಎದುರಾಗುವ ಸಮಸ್ಯೆಗಳಿಗೆ ಮೂಲ ಕಾರಣ, ವಾಸ್ತವದಲ್ಲಿ ಇಲ್ಲದ ಸಮಸ್ಯೆಯನ್ನು ಹೀಗಾಗಬಹುದು ಎಂದು ಕಲ್ಪಿಸಿಕೊಳ್ಳುತ್ತಾ ಪರಿಹರಿಸಲು ಯತ್ನಿಸುವುದು. ಹೀಗೆ ಮಂತ್ರಿ ಪದವಿಗೆ ನಡೆದ ಬೀಗದ ರಹಸ್ಯದ ಕಥೆಯನ್ನು ಸಂಧ್ಯಾ ಪೈ ಅವರ ಮಾತುಗಳಲ್ಲಿ ಕೇಳಿ,
ಈ ತಾಣಗಳಲ್ಲಿ ಕೂಡ ಸಂಧ್ಯಾವಾಣಿ ಕನ್ನಡ ಧ್ವನಿ ಕೇಳಬಹುದು. ಆ್ಯಂಕರ್ | ಆ್ಯಪಲ್ ಪಾಡ್‌ಕಾಸ್ಟ್ | ಸ್ಪಾಟಿಫೈ | ಗೂಗಲ್ ಪಾಡ್‌ಕಾಸ್ಟ್ | ರೇಡಿಯೋ ಪಬ್ಲಿಕ್ | ಬ್ರೇಕರ್ | ಟ್ಯೂನ್ಇನ್ | ಜಿಓ ಸಾವನ್ | ಸಂಬಂಧಿತ ಆ್ಯಪ್‌ಗಳು ಗೂಗಲ್ ಪ್ಲೇ ಸ್ಟೋರ್‌ನಲ್ಲಿ ದೊರೆಯುತ್ತವೆ.