S2 EP – 36 : ಅಹಂಕಾರ ಇದ್ದ ಮನುಷ್ಯನಿಗೆ ತಲೆಗೇನೂ ಹತ್ತಲ್ಲ
The proud man has no head
UV Podcast, Apr 29, 2022, 4:55 PM IST
ಕೆಳಗಿನ ಪ್ಲೇಯರ್ ಕ್ಲಿಕ್ (|>) ಮಾಡಿ, ಪ್ರಚಲಿತ ಪಾಡ್‌ಕಾಸ್ಟ್ ಕೇಳಿ.
In this episode, Dr. Sandhya S. Pai narrates very famous Aithihya mala | S2 EP – 36 : The proud man has no head | ಅಹಂಕಾರ ಇದ್ದ ಮನುಷ್ಯನಿಗೆ ತಲೆಗೇನೂ ಹತ್ತಲ್ಲ
ತ್ರಿಶೂರಿನ ಗುರುಕುಲದ ವಿದ್ಯಾರ್ಥಿಗಳು ಒಡಕ್ಕುನಾಥನ್ ದೇವಾಲಯಕ್ಕೆ ಯಾತ್ರೆಗೆ ಅಂತ ಬಂದ್ರಂತೆ. ಪುಷ್ಕರಿಣಿಯಲ್ಲಿ ಸ್ನಾನ ಮಾಡಿ ಮುಖಮಂಟಪಕ್ಕೆ ಬಂದ ಅವರಿಗೆ ಒಂದು ಸರ್ಪ ನೇತಾಡುವ ಭಯಂಕರ ದೃಶ್ಯ ಕಂಡಿತು. ನಂತ್ರ ನಡೆಯುವ ಕುತೂಹಲ ಕತೆ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ ಆಲಿಸಿ.
ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ – [email protected]
ಈ ತಾಣಗಳಲ್ಲಿ ಕೂಡ ಸಂಧ್ಯಾವಾಣಿ ಕನ್ನಡ ಧ್ವನಿ ಕೇಳಬಹುದು. ಆ್ಯಂಕರ್ | ಆ್ಯಪಲ್ ಪಾಡ್‌ಕಾಸ್ಟ್ | ಸ್ಪಾಟಿಫೈ | ಗೂಗಲ್ ಪಾಡ್‌ಕಾಸ್ಟ್ | ರೇಡಿಯೋ ಪಬ್ಲಿಕ್ | ಬ್ರೇಕರ್ | ಟ್ಯೂನ್ಇನ್ | ಜಿಓ ಸಾವನ್ | ಸಂಬಂಧಿತ ಆ್ಯಪ್‌ಗಳು ಗೂಗಲ್ ಪ್ಲೇ ಸ್ಟೋರ್‌ನಲ್ಲಿ ದೊರೆಯುತ್ತವೆ.
UV Podcast
ಹೊಸ ಸೇರ್ಪಡೆ
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ