ಅಕ್ಕಿ ತೊಳೆದ ನೀರು, ಹಾಲಾಯ್ತು !
UV Podcast, Oct 2, 2021, 12:10 PM IST
ಕೆಳಗಿನ ಪ್ಲೇಯರ್ ಕ್ಲಿಕ್ (|>) ಮಾಡಿ, ಪ್ರಚಲಿತ ಪಾಡ್‌ಕಾಸ್ಟ್ ಕೇಳಿ.
ಅದು ಬಡವರ ಮನೆ. ಅಲ್ಲೊಂದು ಮಗು. ಸ್ನೇಹಿತನ ತಾಯಿಯ ಮೂಲಕ ಹಾಲಿನ ಕುರಿತು ತಿಳಿದು ತನ್ನ ತಾಯಿಯಲ್ಲಿ ‘ಹಾಲು ಅಂದ್ರೇನು ?’ ಎಂದು ಕೇಳಿದಾಗ ಸಂಕಟಕ್ಕೆ ಸಿಲುಕಿದ ತಾಯಿ ಅಕ್ಕಿ ತೊಳೆದ ನೀರನ್ನು ಹಾಲು ಎಂದು ಕುಡಿಸುತ್ತಾಳೆ. ನಿಜ ತಿಳಿದ ಮಗುವಿನ ಮನಸ್ಸು ಎಂಬ ಕಥೆಯನ್ನು ಸಂಧ್ಯಾ ಪೈ ಅವರ ಮಾತುಗಳಲ್ಲಿ ಕತೆ ಕೇಳಿ.
ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ – [email protected]
ಈ ತಾಣಗಳಲ್ಲಿ ಕೂಡ ಸಂಧ್ಯಾವಾಣಿ ಕನ್ನಡ ಧ್ವನಿ ಕೇಳಬಹುದು. ಆ್ಯಂಕರ್ | ಆ್ಯಪಲ್ ಪಾಡ್‌ಕಾಸ್ಟ್ | ಸ್ಪಾಟಿಫೈ | ಗೂಗಲ್ ಪಾಡ್‌ಕಾಸ್ಟ್ | ರೇಡಿಯೋ ಪಬ್ಲಿಕ್ | ಬ್ರೇಕರ್ | ಟ್ಯೂನ್ಇನ್ | ಜಿಓ ಸಾವನ್ | ಸಂಬಂಧಿತ ಆ್ಯಪ್‌ಗಳು ಗೂಗಲ್ ಪ್ಲೇ ಸ್ಟೋರ್‌ನಲ್ಲಿ ದೊರೆಯುತ್ತವೆ.
UV Podcast
ಹೊಸ ಸೇರ್ಪಡೆ
Sandalwood: ಶ್ರೀರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ ಪ್ರಕಟ
Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…
Bird Flu: ಹಕ್ಕಿ ಜ್ವರಕ್ಕೆ 3 ಹುಲಿ, 1 ಚಿರತೆ ಸಾ*ವು… ಪ್ರಾಣಿಗಳಿಗೆ ಕ್ವಾರಂಟೈನ್
540 ಅಡಿ ಆಳದ ಬೋರ್ವೆಲ್ಗೆ ಬಿದ್ದ ಯುವತಿ: ಯುವಕನ ಜತೆ ಮನಸ್ತಾಪದಿಂದ ಆತ್ಮಹತ್ಯೆಗೆ ಯತ್ನ?
Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ದಿನಾಂಕ ನಿಗದಿ