S1 EP- 184 : ಸುಖದ ಸಂಪತ್ತು ತಾತ್ಕಾಲಿಕ
The riches of luxury are temporary
UV Podcast, Oct 21, 2021, 8:20 PM IST
ಕೆಳಗಿನ ಪ್ಲೇಯರ್ ಕ್ಲಿಕ್ (|>) ಮಾಡಿ, ಪ್ರಚಲಿತ ಪಾಡ್‌ಕಾಸ್ಟ್ ಕೇಳಿ.
In this episode, Dr. Sandhya S. Pai recites her very famous editorial Priya Odugare – S1 EP- 184 : The riches of luxury are temporary | ಸುಖದ ಸಂಪತ್ತು ತಾತ್ಕಾಲಿಕ
ಯುವ ರಾಜ ಸಿದ್ಧಾರ್ಥ ಸುಖದ ಮಡಿಲಲ್ಲಿ ತೇಲಾಡುತ್ತಿದ್ದ. ಇದು ಬದುಕಲ್ಲ ಅಂತನಿಸಿ ಎಲ್ಲವನ್ನು ತೊರೆದು ಹೊರಟ.ಭೂಮಿ ಮೇಲೆ ತನ್ನ ಕೊನೇ ದಿನದಂದು ಸ್ಥಿತಪ್ರಜ್ಞನಾಗಿ ಶಿಷ್ಯರಿಗೆ ಏನಂದ ? ಡಾ. ಸಂಧ್ಯಾ.ಎಸ್. ಪೈ ಅವರ ಮಾತುಗಳಲ್ಲಿ ಕತೆ ಕೇಳಿ.
ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ – [email protected]
ಈ ತಾಣಗಳಲ್ಲಿ ಕೂಡ ಸಂಧ್ಯಾವಾಣಿ ಕನ್ನಡ ಧ್ವನಿ ಕೇಳಬಹುದು. ಆ್ಯಂಕರ್ | ಆ್ಯಪಲ್ ಪಾಡ್‌ಕಾಸ್ಟ್ | ಸ್ಪಾಟಿಫೈ | ಗೂಗಲ್ ಪಾಡ್‌ಕಾಸ್ಟ್ | ರೇಡಿಯೋ ಪಬ್ಲಿಕ್ | ಬ್ರೇಕರ್ | ಟ್ಯೂನ್ಇನ್ | ಜಿಓ ಸಾವನ್ | ಸಂಬಂಧಿತ ಆ್ಯಪ್‌ಗಳು ಗೂಗಲ್ ಪ್ಲೇ ಸ್ಟೋರ್‌ನಲ್ಲಿ ದೊರೆಯುತ್ತವೆ.
UV Podcast
ಹೊಸ ಸೇರ್ಪಡೆ
ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್: ವಿ.ನಾರಾಯಣನ್
Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು
Naxal Activity Calm: ಪಶ್ಚಿಮ ಘಟ್ಟದ ಕಾನನದಲ್ಲಿ ನಕ್ಸಲ್ ನಿಶ್ಶಬ್ದ
Language Development: ಕನ್ನಡ ಕೆಲಸಕ್ಕೆ ಅಭಿವೃದ್ಧಿ ಪ್ರಾಧಿಕಾರದಲ್ಲಿ ಹಣವೇ ಇಲ್ಲ!
Sullia: ಮಗುವಿಗೆ ಸುಟ್ಟು ಗಾಯ ಮಾಡಿದ್ದ ತಾಯಿ; ಆರೋಪ ಸಾಬೀತು; ಶಿಕ್ಷೆ ಪ್ರಕಟ