ಬದುಕು ಹರಿಯುವ ನದಿ
UV Podcast, Dec 30, 2020, 5:07 PM IST
ಕೆಳಗಿನ ಪ್ಲೇಯರ್ ಕ್ಲಿಕ್ (|>) ಮಾಡಿ, ಪ್ರಚಲಿತ ಪಾಡ್‌ಕಾಸ್ಟ್ ಕೇಳಿ.
In this episode, Dr. Sandhya S. Pai recites her very famous editorial Priya Odugare EP 63 – The river that brings life | ಬದುಕು ಹರಿಯುವ ನದಿ…
ಪ್ರಿಯ ಓದುಗರೇ,
ಬದುಕು ಹರಿಯುವ ನದಿ…ಕಾಡಿನಲ್ಲಿ ಸ್ವತಂತ್ರವಾಗಿ ಓಡಾಡಿಕೊಂಡಿದ್ದ ಹುಲಿ ಒಂದು ದಿನ ಬೋನಿನಲ್ಲಿ ಬಂಧಿಯಾಯ್ತು. ಒಂದರ್ಥದಲ್ಲಿ ಮನುಷ್ಯನ ಬದುಕು ಕೂಡಾ ಲಾಲಸೆ, ಐಶ್ವರ್ಯ, ಅಧಿಕಾರ, ಮೋಹದ ಬಂಧನವಾಗಿರುತ್ತದೆ ಎಂಬ ದೃಷ್ಟಾಂತದ ಹುಲಿಯ ಸುಂದರ ಕಥೆಯನ್ನು ಸಂಧ್ಯಾ ಪೈ ಅವರ ಮಾತುಗಳಲ್ಲಿ ಕೇಳಿ.
ಈ ತಾಣಗಳಲ್ಲಿ ಕೂಡ ಸಂಧ್ಯಾವಾಣಿ ಕನ್ನಡ ಧ್ವನಿ ಕೇಳಬಹುದು. ಆ್ಯಂಕರ್ | ಆ್ಯಪಲ್ ಪಾಡ್‌ಕಾಸ್ಟ್ | ಸ್ಪಾಟಿಫೈ | ಗೂಗಲ್ ಪಾಡ್‌ಕಾಸ್ಟ್ | ರೇಡಿಯೋ ಪಬ್ಲಿಕ್ | ಬ್ರೇಕರ್ | ಟ್ಯೂನ್ಇನ್ | ಜಿಓ ಸಾವನ್ | ಸಂಬಂಧಿತ ಆ್ಯಪ್‌ಗಳು ಗೂಗಲ್ ಪ್ಲೇ ಸ್ಟೋರ್‌ನಲ್ಲಿ ದೊರೆಯುತ್ತವೆ.
UV Podcast
ಹೊಸ ಸೇರ್ಪಡೆ
Earthquakes: ಹಿಮಾಲಯದ ತಪ್ಪಲಲ್ಲಿ ಅತೀ ಹೆಚ್ಚು ಭೂಕಂಪ ಸಂಭವಿಸುವುದೇಕೆ?
Bharatpol: ಅಂತಾರಾಷ್ಟ್ರೀಯ ಪೊಲೀಸ್ ಸಹಕಾರಕ್ಕೆ “ಭಾರತ್‌ಪೋಲ್’
Governement Aim: ಎರಡು ವರ್ಷದಲ್ಲಿ ಎಲ್ಲ ಹೋಬಳಿಯಲ್ಲೂ ವಸತಿ ಶಾಲೆ: ಸಿಎಂ ಸಿದ್ದರಾಮಯ್ಯ
Hassan-Mangaluru ಹಳಿ ದ್ವಿಗುಣ: ಅಂತಿಮ ಸ್ಥಳ ಸರ್ವೇಗೆ ಟೆಂಡರ್
Power Scarcity: ಕೊರತೆ ನೀಗಿಸಲು ದೀರ್ಘಾವಧಿ ವಿದ್ಯುತ್ ಖರೀದಿಗೆ ನಿರ್ಧಾರ: ಜಾರ್ಜ್