S3 : EP – 63 : ಕರ್ಣನಿಗೆ ತನ್ನ ಜನ್ಮ ರಹಸ್ಯ ತಿಳಿದಾಗ.. | The secret of Karna’s birth
UV Podcast, Jul 12, 2024, 11:05 AM IST
ಕೆಳಗಿನ ಪ್ಲೇಯರ್ ಕ್ಲಿಕ್ (|>) ಮಾಡಿ, ಪ್ರಚಲಿತ ಪಾಡ್‌ಕಾಸ್ಟ್ ಕೇಳಿ.
S3 : EP – 63 :ಕರ್ಣನಿಗೆ ತನ್ನ ಜನ್ಮ ರಹಸ್ಯ ತಿಳಿದಾಗ.. | The secret of Karna’s birth
ಇದು ಮಹಾಭಾರತದ ಸುಂದರ ಕಥೆಗಳಲ್ಲಿ ಒಂದು. ಕರ್ಣನಿಗೆ ಕೃಷ್ಣ ಜನ್ಮ ರಹಸ್ಯವನ್ನು ತಿಳಿಸಿದ ಕಥೆ ಇದು. ಪಾಂಡವರ ಪರವಾಗಿ ಕೌರವರ ಜೊತೆ ಸಂಧಾನಕ್ಕೆ ಬಂದಿದ್ದ ಕೃಷ್ಣ ಕರ್ಣನನ್ನು ಭೇಟಿ ಮಾಡಿ ಕರ್ಣನ ಹುಟ್ಟಿನ ರಹಸ್ಯವನ್ನು ತಿಳಿಸುತ್ತಾನೆ. ಆಗ ಕರ್ಣನ ಪ್ರತಿಕ್ರಿಯೆ ಎಂಥವರಲ್ಲೂ ಆಶ್ಚರ್ಯ ಹುಟ್ಟಿಸುತ್ತದೆ ಹಾಗಾದ್ರೆ ಅಲ್ಲಿ ನಡೆದಿದ್ದೇನು ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ – [email protected]
ಈ ತಾಣಗಳಲ್ಲಿ ಕೂಡ ಸಂಧ್ಯಾವಾಣಿ ಕನ್ನಡ ಧ್ವನಿ ಕೇಳಬಹುದು. ಆ್ಯಂಕರ್ | ಆ್ಯಪಲ್ ಪಾಡ್‌ಕಾಸ್ಟ್ | ಸ್ಪಾಟಿಫೈ | ಗೂಗಲ್ ಪಾಡ್‌ಕಾಸ್ಟ್ | ರೇಡಿಯೋ ಪಬ್ಲಿಕ್ | ಬ್ರೇಕರ್ | ಟ್ಯೂನ್ಇನ್ | ಜಿಓ ಸಾವನ್ | ಸಂಬಂಧಿತ ಆ್ಯಪ್‌ಗಳು ಗೂಗಲ್ ಪ್ಲೇ ಸ್ಟೋರ್‌ನಲ್ಲಿ ದೊರೆಯುತ್ತವೆ.
UV Podcast
ಹೊಸ ಸೇರ್ಪಡೆ
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್ ಸೂರ್ಯವಂಶಿ
BBMP Notice: ವಿರಾಟ್ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್‌ಗೆ ಬಿಬಿಎಂಪಿ ನೋಟಿಸ್
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್