S1EP- 300: ಒಂದು ಬೆಕ್ಕನ್ನು ಎರಡು ಗುಂಪಿಗೆ ಹಂಚಿದ ಕಥೆ !


UV Podcast, Dec 3, 2022, 11:32 AM IST

ಕೆಳಗಿನ ಪ್ಲೇಯರ್‌ ಕ್ಲಿಕ್ ‌(|>) ಮಾಡಿ, ಪ್ರಚಲಿತ ಪಾಡ್‌ಕಾಸ್ಟ್‌ ಕೇಳಿ.

In this episode, Dr. Sandhya S. Pai recites her very famous editorial Priya Odugare – S1EP- 300: ಒಂದು ಬೆಕ್ಕನ್ನು ಎರಡು ಗುಂಪಿಗೆ ಹಂಚಿದ ಕಥೆ ! | The story of a cat divided into two groups!
 
ಬೌದ್ಧ ವಿಹಾರವೊಂದರಲ್ಲಿ ಒಬ್ಬರು ಪರಮಜ್ಞಾನಿ ಗುರು ಇದ್ದರಂತೆ. ಅವರ ಜೊತೆ ಇದ್ದ ಶಿಶ್ಯರು ಎರಡು ಕಟ್ಟಡಗಳಲ್ಲಿ ವಾಸವಾಗಿದ್ದರು. ಹೀಗಿರುವಾಗ ಬಂದ ಬೆಕ್ಕೊಂದು ಎರಡು ಕಟ್ಟಡದ ಶಿಶ್ಯರಿಗೆ ಪ್ರಿಯವಾಗಿತ್ತು. ನಂತರ ಈ ಬೆಕ್ಕಿನ ವಿಚಾರವಾಗಿ ಎರಡೂ ಕಟ್ಟಡದ ಶಿಶ್ಯರ ನಡುವೆ ಬೆಕ್ಕಿನ ವಿಚಾರಕ್ಕೆ ಹೊಡೆದಾಟ ಆರಂಭವಾಯಿತು. ಹೀಗಿರುವಾಗ ಗುರು ಈ ಸಮಸ್ಯೆಯನ್ನು ಹೇಗೆ ಬಗೆಹರಿಸಿದ ಎಂಬ ಸುಂದರ ಕಥೆಯನ್ನು  ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ ಆಲಿಸಿ
ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ – [email protected]

ಈ ತಾಣಗಳಲ್ಲಿ ಕೂಡ ಸಂಧ್ಯಾವಾಣಿ ಕನ್ನಡ ಧ್ವನಿ ಕೇಳಬಹುದು. ಆ್ಯಂಕರ್ | ಆ್ಯಪಲ್ ಪಾಡ್‌ಕಾಸ್ಟ್ | ಸ್ಪಾಟಿಫೈ | ಗೂಗಲ್ ಪಾಡ್‌ಕಾಸ್ಟ್‌ | ರೇಡಿಯೋ ಪಬ್ಲಿಕ್ | ಬ್ರೇಕರ್ | ಟ್ಯೂನ್ಇನ್ | ಜಿಓ ಸಾವನ್ | ಸಂಬಂಧಿತ ಆ್ಯಪ್‌ಗಳು ಗೂಗಲ್ ಪ್ಲೇ ಸ್ಟೋರ್‌ನಲ್ಲಿ ದೊರೆಯುತ್ತವೆ.


UV Podcast

duryodana-

S3 : EP – 84: ದುರ್ಯೋಧನನ ಕೊನೆಯ ಕ್ಷಣಗಳು

swarga-

S1EP – 480: ಪರಿಶುದ್ಧ ಮನಸ್ಸಿನವರು ಎಲ್ಲಿದ್ದರೂ ಅದು ಸ್ವರ್ಗವೇ !

llll

S1EP – 479 :ಬುದ್ಧಿವಂತಿಕೆಯಿಂದ ಎಲ್ಲವನ್ನೂ ಸಾಧಿಸಬಹುದು

ggg

S1EP – 478 : ಗೌತಮ ಬುದ್ಧನ ಬದುಕಿನ ಕಥೆ

mahabharatha-73

S3 : EP – 83: ಮಹಾಭಾರತ ಮಹಾಯುದ್ಧದ ಕೊನೆಯ ದಿನ ಏನಾಯಿತು?

kallaa

S1EP – 477 : ಆಸೆ ಎಷ್ಟಿರಬೇಕು ?


ಹೊಸ ಸೇರ್ಪಡೆ

Dangerous Stunt: ಚಲಿಸುತ್ತಿರುವ ಕಾರಿನ ಬಾನೆಟ್ ಮೇಲೆ ಬಾಲಕನನ್ನು ಕೂರಿಸಿ ರೀಲ್ಸ್…

Dangerous Stunt: 5 ವರ್ಷದ ಬಾಲಕನನ್ನು ಕಾರಿನ ಬಾನೆಟ್ ಮೇಲೆ ಕೂರಿಸಿ ಸ್ಟಂಟ್

BBK11: ಕ್ಯಾಪ್ಟನ್‌ ಆಗುವ ಆತುರದಲ್ಲಿ ಗೇಮ್‌ನಲ್ಲಿ ಮೋಸ? – ಭವ್ಯ ವಿರುದ್ದ ಗಂಭೀರ ಆರೋಪ

BBK11: ಕ್ಯಾಪ್ಟನ್‌ ಆಗುವ ಆತುರದಲ್ಲಿ ಗೇಮ್‌ನಲ್ಲಿ ಮೋಸ? – ಭವ್ಯ ವಿರುದ್ದ ಗಂಭೀರ ಆರೋಪ

INDWvWIW: ದೀಪ್ತಿ ಶರ್ಮಾ ಆಲ್‌ ರೌಂಡ್‌ ಶೋ; ಏಕದಿನ ಕ್ಲೀನ್‌ಸ್ವೀಪ್‌ ಮಾಡಿದ ವನಿತೆಯರು

INDWvWIW: ದೀಪ್ತಿ ಶರ್ಮಾ ಆಲ್‌ ರೌಂಡ್‌ ಶೋ; ಸರಣಿ ಕ್ಲೀನ್‌ಸ್ವೀಪ್‌ ಮಾಡಿದ ವನಿತೆಯರು

‌Tollywood: ಎರಡು ಭಾಗಗಳಲ್ಲಿ ತೆರೆ ಕಾಣಲಿದೆ ವಿಜಯ್ ದೇವರಕೊಂಡರ ಬಹುನಿರೀಕ್ಷಿತ ʼVD12’

‌Tollywood: ಎರಡು ಭಾಗಗಳಲ್ಲಿ ತೆರೆ ಕಾಣಲಿದೆ ವಿಜಯ್ ದೇವರಕೊಂಡರ ಬಹುನಿರೀಕ್ಷಿತ ʼVD12’

Vishwaprabha Award 2025 to Actor Naveen D. Padil

Naveen D. Padil: ನಟ ನವೀನ್ ಡಿ. ಪಡೀಲ್‌ರವರಿಗೆ ವಿಶ್ವಪ್ರಭಾ ಪುರಸ್ಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.