S3 : EP – 14 : ಅಣಿ ಮಾಂಡವ್ಯರ ಕತೆ
UV Podcast, May 12, 2023, 2:20 PM IST
ಕೆಳಗಿನ ಪ್ಲೇಯರ್ ಕ್ಲಿಕ್ (|>) ಮಾಡಿ, ಪ್ರಚಲಿತ ಪಾಡ್ಕಾಸ್ಟ್ ಕೇಳಿ.
In this episode, Dr. Sandhya S. Pai narrates very famous Mahabharata S3 : EP – 14 : ಅಣಿ ಮಾಂಡವ್ಯರ ಕತೆ | The story of Ani Mandavya ಒಂದಾನೊಂದು ಕಾಲದಲ್ಲಿ ಮಾಂಡವ್ಯರೆಂಬ ಸಾತ್ವಿಕ ಬ್ರಾಹ್ಮಣರಿದ್ದರು, ತಪಸ್ವಿಯೂ, ಸತ್ಯಸಂದರೂ, ಧಾರ್ಮಿಕರೂ ಆದ ಅವರು ಆಶ್ರಮದ ಬಳಿ ಇರುವ ಮರದ ನೆರಳಿನಲ್ಲಿ ಮೌನ ವ್ರಿತ್ತ್ ಆಚರಿಸುತ್ತ ಎರಡೂ ಕೈಗಳನ್ನು ಮೇಲೆತ್ತಿ ತಪಸ್ಸು ಮಾಡುತ್ತಿದ್ದರು.. ಒಂದು ದಿನ ಕಳ್ಳರ ಗುಂಪೊಂದು ಅವರ ಆಶ್ರಮದ ಹತ್ತಿರ ಬಂತು, ಸಿರಿವಂತರ ಮನೆಗಳ ದೋಚಿ ಅಡಗಲು ಸುರಕ್ಷಿತ ತಾಣ ಹುಡುಕುತ್ತಿದ್ದ ಕಳ್ಳರು ಏನು ಮಾಡಿದ್ರು ? ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ .
ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ – [email protected]
ಈ ತಾಣಗಳಲ್ಲಿ ಕೂಡ ಸಂಧ್ಯಾವಾಣಿ ಕನ್ನಡ ಧ್ವನಿ ಕೇಳಬಹುದು. ಆ್ಯಂಕರ್ | ಆ್ಯಪಲ್ ಪಾಡ್ಕಾಸ್ಟ್ | ಸ್ಪಾಟಿಫೈ | ಗೂಗಲ್ ಪಾಡ್ಕಾಸ್ಟ್ | ರೇಡಿಯೋ ಪಬ್ಲಿಕ್ | ಬ್ರೇಕರ್ | ಟ್ಯೂನ್ಇನ್ | ಜಿಓ ಸಾವನ್ | ಸಂಬಂಧಿತ ಆ್ಯಪ್ಗಳು ಗೂಗಲ್ ಪ್ಲೇ ಸ್ಟೋರ್ನಲ್ಲಿ ದೊರೆಯುತ್ತವೆ.
UV Podcast
ಹೊಸ ಸೇರ್ಪಡೆ
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ
Puttur: ತೆಂಕಿಲದಲ್ಲಿ ರಿಕ್ಷಾ ಅಪಘಾತ: ಚಾಲಕ ಸಾವು
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು