S3 : EP – 49 : ದುರ್ಯೋಧನನ ಕುತಂತ್ರದ ಕಥೆ | The story of Duryodhana


UV Podcast, Jan 19, 2024, 6:16 PM IST

ಕೆಳಗಿನ ಪ್ಲೇಯರ್‌ ಕ್ಲಿಕ್ ‌(|>) ಮಾಡಿ, ಪ್ರಚಲಿತ ಪಾಡ್‌ಕಾಸ್ಟ್‌ ಕೇಳಿ.

In this episode, Dr. Sandhya S. Pai narrates very famous Mahabharata S3 : EP – 49 : ದುರ್ಯೋಧನನ ಕುತಂತ್ರದ ಕಥೆ | The story of Duryodhana ವನವಾಸದಲ್ಲಿರುವ ಪಾಂಡವರಿಗೆ ಸಮಸ್ಯೆ ನೀಡುವ ಉದ್ದೇಶದಿಂದ ದುರ್ಯೋಧನನು ತನ್ನ ಆಸ್ಥಾನಕ್ಕೆ ಬಂದ ದೂರ್ವಾಸ ಮುನಿ ಹಾಗೂ ಅವರ ಸಾವಿರ ಶಿಶ್ಯರನ್ನು ಸತ್ಕಾರ ಮಾಡಿ, ಬಳಿಕ ಪಾಂಡವರಿಂದಲೂ ಸತ್ಕಾರ ಸ್ವೀಕರಿಸುವಂತೆ ಕೇಳಿಕೊಳ್ಳುತ್ತಾನೆ. ಹೀಗೆ ಬಂದ ಇಷ್ಟು ಜನರಿಗೆ ಆಹಾರವನ್ನು ಹೇಗೆ ತಯಾರಿಸುವುದು ಎಂಬುದು ಅರ್ಥವಾಗದೆ ಇದ್ದಾಗ ಶ್ರೀ ಕೃಷ್ಣ ಏನು ಮಾಡಿದ ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ

ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ – [email protected]

ಈ ತಾಣಗಳಲ್ಲಿ ಕೂಡ ಸಂಧ್ಯಾವಾಣಿ ಕನ್ನಡ ಧ್ವನಿ ಕೇಳಬಹುದು. ಆ್ಯಂಕರ್ | ಆ್ಯಪಲ್ ಪಾಡ್‌ಕಾಸ್ಟ್ | ಸ್ಪಾಟಿಫೈ | ಗೂಗಲ್ ಪಾಡ್‌ಕಾಸ್ಟ್‌ | ರೇಡಿಯೋ ಪಬ್ಲಿಕ್ | ಬ್ರೇಕರ್ | ಟ್ಯೂನ್ಇನ್ | ಜಿಓ ಸಾವನ್ | ಸಂಬಂಧಿತ ಆ್ಯಪ್‌ಗಳು ಗೂಗಲ್ ಪ್ಲೇ ಸ್ಟೋರ್‌ನಲ್ಲಿ ದೊರೆಯುತ್ತವೆ.


UV Podcast

haridas-

S1EP – 472 :ನದಿ ದಾಟಲು ಹರಿದಾಸರ ಉಪಾಯ

ajji

S1EP – 471 :ಅಜ್ಜಿ ಕಲಿಸಿದ ಜೀವನ ಪಾಠ

Untitled-4

S3 : EP – 79 :ಜಯದ್ರಥನ ಅಂತ್ಯ ಹೇಗಿತ್ತು

guru

S1EP – 470 :ಮುಕ್ತಿ ಮಾರ್ಗದ ಹುಡುಕಾಟ

bird

S1EP – 469 :ಅಲ್ಲಿದೆ ನಮ್ಮನೆ, ಇಲ್ಲಿರುವುದು ಸುಮ್ಮನೆ

aaaaaaaaaaaaaa

S3 : EP – 78 : ಅಭಿಮನ್ಯು ವೀರ ಮರಣದ ನಂತರ ಏನಾಯಿತು ?

lunch-

S1EP – 468 : ಗಲ್ಲು ಶಿಕ್ಷೆ ,ಜೀವಾವಧಿ ಶಿಕ್ಷೆಗಳಲ್ಲಿ ಯಾವುದು ಹೆಚ್ಚು ಮಾನವೀಯ ?


ಹೊಸ ಸೇರ್ಪಡೆ

Border Gavaskar Trophy: India ready for Kangaroo Challenge; What is the team’s strength?

Border Gavaskar Trophy: ಕಾಂಗರೂ ಚಾಲೆಂಜ್‌ ಗೆ ಅಣಿಯಾದ ಭಾರತ; ಹೇಗಿದೆ ತಂಡದ ಬಲಾಬಲ

Kollywood: ʼಅಮರನ್‌ʼ ಚಿತ್ರತಂಡದಿಂದ 1 ಕೋಟಿ ರೂ. ಪರಿಹಾರ ಕೇಳಿದ ವಿದ್ಯಾರ್ಥಿ; ಕಾರಣವೇನು?

Kollywood: ʼಅಮರನ್‌ʼ ಚಿತ್ರತಂಡದಿಂದ 1 ಕೋಟಿ ರೂ. ಪರಿಹಾರ ಕೇಳಿದ ವಿದ್ಯಾರ್ಥಿ; ಕಾರಣವೇನು?

isrel netanyahu

Netanyahu ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯದಿಂದ ಬಂಧನ ವಾರಂಟ್

Viral Photo: ಬಾಲಿವುಡ್‌ ನಟ ಆಮಿರ್‌ ಖಾನ್‌ ಭೇಟಿಯಾದ ಕಿಚ್ಚ ಸುದೀಪ್;‌ ಫ್ಯಾನ್ಸ್‌ ಥ್ರಿಲ್

Viral Photo: ಬಾಲಿವುಡ್‌ ನಟ ಆಮಿರ್‌ ಖಾನ್‌ ಭೇಟಿಯಾದ ಕಿಚ್ಚ ಸುದೀಪ್;‌ ಫ್ಯಾನ್ಸ್‌ ಥ್ರಿಲ್

1-qeqwe

Russia ದಿಂದ ಉಕ್ರೇನ್‌ ಮೇಲೆ ICBM ದಾಳಿ; ನ್ಯೂಕ್ಲಿಯರ್ ದಾಳಿ ಉದ್ವಿಗ್ನತೆ ಹೆಚ್ಚಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.