S1EP- 313 : ಕೋಶಕಾರ ಹಕ್ಕಿಯ ಕಥೆ
UV Podcast, Jan 19, 2023, 7:50 PM IST
ಕೆಳಗಿನ ಪ್ಲೇಯರ್ ಕ್ಲಿಕ್ (|>) ಮಾಡಿ, ಪ್ರಚಲಿತ ಪಾಡ್‌ಕಾಸ್ಟ್ ಕೇಳಿ.
in this episode, Dr. Sandhya S. Pai recites her very famous editorial Priya Odugare- S1EP- 313 : ಕೋಶಕಾರ ಹಕ್ಕಿಯ ಕಥೆ | The story of the bird
ಹಕ್ಕಿಗಳಲ್ಲಿ ಹಲವಾರು ವಿಧಗಲಿದ್ದು ಅವುಗಳಲ್ಲಿ ಕೋಶಕಾರ ಎಂಬ ಹಕ್ಕಿ ಇದೆ. ಇದರ ವಿಶೇಷ ಇದು ಗೂಡುಕಟ್ಟುವ ರೀತಿ. ವಿಭಿನ್ನವಾಗಿ ಗೂಡುಕಟ್ಟುವ ಈ ಹಕ್ಕಿ ಕೊನೆಗೆ ಗೂಡಿನಿಂದ ಹೊರಹೋಗುವ ದಾರಿಯನ್ನೂ ಸಹಾ ಮುಚ್ಚುತ್ತದೆ. ಮುಂದೇನಾಯ್ತು ಎಂಬ ಸುಂದರ ಕತೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ ಆಲಿಸಿ
ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ – [email protected]
ಈ ತಾಣಗಳಲ್ಲಿ ಕೂಡ ಸಂಧ್ಯಾವಾಣಿ ಕನ್ನಡ ಧ್ವನಿ ಕೇಳಬಹುದು. ಆ್ಯಂಕರ್ | ಆ್ಯಪಲ್ ಪಾಡ್‌ಕಾಸ್ಟ್ | ಸ್ಪಾಟಿಫೈ | ಗೂಗಲ್ ಪಾಡ್‌ಕಾಸ್ಟ್ | ರೇಡಿಯೋ ಪಬ್ಲಿಕ್ | ಬ್ರೇಕರ್ | ಟ್ಯೂನ್ಇನ್ | ಜಿಓ ಸಾವನ್ | ಸಂಬಂಧಿತ ಆ್ಯಪ್‌ಗಳು ಗೂಗಲ್ ಪ್ಲೇ ಸ್ಟೋರ್‌ನಲ್ಲಿ ದೊರೆಯುತ್ತವೆ.
UV Podcast
ಹೊಸ ಸೇರ್ಪಡೆ
ಸಿ.ಟಿ.ರವಿ ಮನಸ್ಸಲ್ಲೇ ಕೊಳೆ ತುಂಬಿದೆ, ಫೆನಾಯಿಲ್ ಹಾಕಿ ತೊಳೆದುಕೊಳ್ಳಲಿ: ಸಚಿವೆ ಲಕ್ಷ್ಮೀ
Bantwal: ತುಂಬೆ ಜಂಕ್ಷನ್; ಸರಣಿ ಅಪಘಾತ
Kasaragod ಅಪರಾಧ ಸುದ್ದಿಗಳು: ವಿದ್ಯಾರ್ಥಿನಿಯರಿಗೆ ಕಿರುಕುಳ; ಕೇಸು ದಾಖಲು
Brahmavar: ಆರೂರು; ಬೆಂಕಿ ತಗಲಿ ಗಾಯಗೊಂಡಿದ್ದ ಮಹಿಳೆ ಸಾವು
Kalaburagi: ಟಿಟಿ ಟಯರ್ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!