ಮನುಜನೊಳಗೆ ಮೃಗಾಲಯ
UV Podcast, Jul 7, 2021, 2:22 PM IST
ಕೆಳಗಿನ ಪ್ಲೇಯರ್ ಕ್ಲಿಕ್ (|>) ಮಾಡಿ, ಪ್ರಚಲಿತ ಪಾಡ್‌ಕಾಸ್ಟ್ ಕೇಳಿ.
ಮೃಗಗಳಿವೆ ನಮ್ಮಲ್ಲಿ, ನಾನಾ ರೂಪದಲ್ಲಿ. ಗೂಬೆಯ ಅಜ್ಞಾನ, ತೋಳದ ಆಕ್ರಮಣ, ನರಿಯ ಕುತಂತ್ರ… ಒಂದೊಂದು ಪ್ರಾಣಿಯ ಪ್ರವೃತ್ತಿಗಳು ನಮ್ಮೊಳಗಿವೆ. “ನಾನು ಪ್ರತ್ಯಕ್ಷಳಾಗುತ್ತೇನೆ” ಎಂದು ದೇವಿಯೇ ಹೇಳಿದರೂ, ಅನ್ಯರ ಮಾತುಗಳಿಂದ ನಂಬದಾದ ಕಿರಿಯ ಅರ್ಚಕನ ಈ ಕಥೆಯೊಳಗೆ ನಮ್ಮದೇ ಬಿಂಬಗಳಿವೆ. ನೀತಿದಾಯಕ ಕಥೆಯನ್ನು ಸಂಧ್ಯಾ ಪೈ ಅವರ ಮಾತುಗಳಲ್ಲಿ ಕೇಳಿ.
ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ – [email protected]
ಈ ತಾಣಗಳಲ್ಲಿ ಕೂಡ ಸಂಧ್ಯಾವಾಣಿ ಕನ್ನಡ ಧ್ವನಿ ಕೇಳಬಹುದು. ಆ್ಯಂಕರ್ | ಆ್ಯಪಲ್ ಪಾಡ್‌ಕಾಸ್ಟ್ | ಸ್ಪಾಟಿಫೈ | ಗೂಗಲ್ ಪಾಡ್‌ಕಾಸ್ಟ್ | ರೇಡಿಯೋ ಪಬ್ಲಿಕ್ | ಬ್ರೇಕರ್ | ಟ್ಯೂನ್ಇನ್ | ಜಿಓ ಸಾವನ್ | ಸಂಬಂಧಿತ ಆ್ಯಪ್‌ಗಳು ಗೂಗಲ್ ಪ್ಲೇ ಸ್ಟೋರ್‌ನಲ್ಲಿ ದೊರೆಯುತ್ತವೆ.
UV Podcast
ಹೊಸ ಸೇರ್ಪಡೆ
BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್
NCP Vs NCP: ಶರದ್ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್ ಬಣ
Maharashtra: ಉದ್ದವ್ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ
Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!
PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ