S2 EP- 12 : 500 ವರ್ಷಗಳಿಂದ ಜೀವಂತವಿದೆ ಈ ಕತೆ !
This story is alive for 500 years!
UV Podcast, Nov 12, 2021, 2:39 PM IST
ಕೆಳಗಿನ ಪ್ಲೇಯರ್ ಕ್ಲಿಕ್ (|>) ಮಾಡಿ, ಪ್ರಚಲಿತ ಪಾಡ್‌ಕಾಸ್ಟ್ ಕೇಳಿ.
In this episode, Dr. Sandhya S. Pai narrates very famous Aithihya mala | S2 EP- 12 : This story is alive for 500 years! | 500 ವರ್ಷಗಳಿಂದ ಜೀವಂತವಿದೆ ಈ ಕತೆ !
Aithihyamala translated as Garland of Legends collection of century old stories from Kerala documented by Kottarathil Sankunni in 1909. In this podcast series Dr. Sandhya S Pai narrates few of the finest handpicked stories of Moral, Famous personalities, Magic and Fiction.
ಕೋಯಿಕ್ಕೋಡ್ ಎಂಬ ಊರಿನಲ್ಲಿ ಪುಲಿಯಾಂಬಿಲಿ ಅನ್ನೋ ಪರಮ ದೇವಿ ಭಕ್ತನೊಬ್ಬನಿದ್ದ. ತಾನು ಹೇಳಿದಂತೆ ಕೇಳೋ ಆ ದೇವಿ ಒಮ್ಮೆ ಆತನ ಸಖ್ಯ ಕಡಿದುಕೊಳ್ಳಲು ನಿರ್ಧರಿಸಿದಳು. ಇದನ್ನು ಸಹಿಸಿಕೊಳ್ಳಲಾಗದೆ ಕಾಡಿ ಬೇಡಿದರೂ ದೇವಿ ಒಲಿಯಲಿಲ್ಲ. ಕೊನೆಗೆ ದೇವಿ ಜೊತೆ ಐಕ್ಯನಾಗಿ ಪೂಜಿಸಲ್ಪಡುತ್ತಿರುವ ಪುಲಿಯಾಂಬಿಲಿಯ ಸುಂದರ ಕತೆ ಡಾ. ಸಂಧ್ಯಾ.ಎಸ್. ಪೈ ಅವರ ಧ್ವನಿಯಲ್ಲಿ ಆಲಿಸಿ.
ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ – [email protected]
ಈ ತಾಣಗಳಲ್ಲಿ ಕೂಡ ಸಂಧ್ಯಾವಾಣಿ ಕನ್ನಡ ಧ್ವನಿ ಕೇಳಬಹುದು. ಆ್ಯಂಕರ್ | ಆ್ಯಪಲ್ ಪಾಡ್‌ಕಾಸ್ಟ್ | ಸ್ಪಾಟಿಫೈ | ಗೂಗಲ್ ಪಾಡ್‌ಕಾಸ್ಟ್ | ರೇಡಿಯೋ ಪಬ್ಲಿಕ್ | ಬ್ರೇಕರ್ | ಟ್ಯೂನ್ಇನ್ | ಜಿಓ ಸಾವನ್ | ಸಂಬಂಧಿತ ಆ್ಯಪ್‌ಗಳು ಗೂಗಲ್ ಪ್ಲೇ ಸ್ಟೋರ್‌ನಲ್ಲಿ ದೊರೆಯುತ್ತವೆ.
UV Podcast
ಹೊಸ ಸೇರ್ಪಡೆ
Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್ ಪ್ರತಾಪ್ ಜಾಮೀನು ಮಂಜೂರು
Revival: ಭಾರತಕ್ಕೆ ಬಾಂಗ್ಲಾದೇಶ ಸೆಡ್ಡು: ಪಾಕಿಸ್ಥಾನ ಜತೆ ವಹಿವಾಟಿಗೆ ಸಜ್ಜು!
Derogatory Term: ಸಿ.ಟಿ.ರವಿ ಪ್ರಕರಣ ಮುಗಿದ ಅಧ್ಯಾಯ, ತನಿಖೆ ಬೇಕಿಲ್ಲ: ಸಭಾಪತಿ ಸ್ಪಷ್ಟನೆ
Language Communication: ನಾಪತ್ತೆಯಾಗಿದ್ದ ಮಹಿಳೆ “ಕನ್ನಡ’ದಿಂದಾಗಿ ಪತ್ತೆ!
ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್‌ಸಿ ಸೇರಿ 2 ಅಧ್ಯಯನ ವರದಿ