S2 EP – 31 : ಇಂದಿಗೂ ಮಲಯಾಳ ದೇಶದಲ್ಲಿ ಈ ಜಾತಿಯ ಹಲಸಿನ ಮರ ಇದೆ..!
This tree is still growing in Malayalam.
UV Podcast, Mar 25, 2022, 3:30 PM IST
ಕೆಳಗಿನ ಪ್ಲೇಯರ್ ಕ್ಲಿಕ್ (|>) ಮಾಡಿ, ಪ್ರಚಲಿತ ಪಾಡ್‌ಕಾಸ್ಟ್ ಕೇಳಿ.
In this episode, Dr. Sandhya S. Pai narrates very famous Aithihya mala | S2 EP – 31 : This tree is still growing in Malayalam. | ಇಂದಿಗೂ ಮಲಯಾಳ ದೇಶದಲ್ಲಿ ಈ ಜಾತಿಯ ಹಲಸಿನ ಮರ ಇದೆ..!
ಕುಟುಂಬದ ಗ್ರಹಿಣಿಯೊಬ್ಬಳಿಗೆ ಮಕ್ಕಳಾಗಿರಲಿಲ್ಲ. ತನ್ನ ಕುಟುಂಬ ರಕ್ಷಕನಾದ ನಾಗದೇವರಿಗೆ ಆಕೆ ಮೊರೆಹೋದಳು. ಕೆಲವೇ ತಿಂಗಳಲ್ಲಿ ಆಕೆಗೆ ಅವುಳಿ – ಜವುಳಿ ಮಕ್ಕಳಾದವು. ಅವರಲ್ಲಿ ಒಂದು ಮಗು ಹಾವಿನ ರೂಪದಲ್ಲಿತ್ತು! ಈ ಸುಂದರ ಕತೆ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ ಆಲಿಸಿ.
ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ – [email protected]
ಈ ತಾಣಗಳಲ್ಲಿ ಕೂಡ ಸಂಧ್ಯಾವಾಣಿ ಕನ್ನಡ ಧ್ವನಿ ಕೇಳಬಹುದು. ಆ್ಯಂಕರ್ | ಆ್ಯಪಲ್ ಪಾಡ್‌ಕಾಸ್ಟ್ | ಸ್ಪಾಟಿಫೈ | ಗೂಗಲ್ ಪಾಡ್‌ಕಾಸ್ಟ್ | ರೇಡಿಯೋ ಪಬ್ಲಿಕ್ | ಬ್ರೇಕರ್ | ಟ್ಯೂನ್ಇನ್ | ಜಿಓ ಸಾವನ್ | ಸಂಬಂಧಿತ ಆ್ಯಪ್‌ಗಳು ಗೂಗಲ್ ಪ್ಲೇ ಸ್ಟೋರ್‌ನಲ್ಲಿ ದೊರೆಯುತ್ತವೆ.
UV Podcast
ಹೊಸ ಸೇರ್ಪಡೆ
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Hysteroscopy: ಸಂತಾನಹೀನತೆಯ ಪತ್ತೆ ಮತ್ತು ಚಿಕಿತ್ಸೆಗೆ ಒಂದು ಅತ್ಯವಶ್ಯಕ ಕಾರ್ಯವಿಧಾನ
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ