S3 : EP -87:ಧೃತರಾಷ್ಟ್ರನಿಗೆ ಸಮಾಧಾನ ಮಾಡಿದ ವಿದುರ
UV Podcast, Jan 24, 2025, 3:31 PM IST
ಕೆಳಗಿನ ಪ್ಲೇಯರ್ ಕ್ಲಿಕ್ (|>) ಮಾಡಿ, ಪ್ರಚಲಿತ ಪಾಡ್‌ಕಾಸ್ಟ್ ಕೇಳಿ.
S3 : EP -87:ಧೃತರಾಷ್ಟ್ರನಿಗೆ ಸಮಾಧಾನ ಮಾಡಿದ ವಿದುರ | Vidura and Dhritarashtra
ಇದು ಮನೋಹರ ಮಹಾಭಾರತ ಕಥಾಮಾಲಿಕೆಯ ಸುಂದರ ಕಥೆಗಳಲ್ಲಿ ಒಂದು. ಮಹಾಭಾರತ ಮಹಾಯುದ್ಧದ ನಂತರ ವಿದುರ ನಾನಾ ರೀತಿಯಲ್ಲಿ ಧೃತರಾಷ್ಟ್ರನಿಗೆ ಸಮಾಧಾನ ಮಾಡುತ್ತಿದ್ದ. ಮನುಷ್ಯ ಜನ್ಮ ಮತ್ತು ಧರ್ಮ , ಜೀವನದ ಬಗ್ಗೆ ಹಿತವಚನ ನೀಡಿದ. ಆದರೂ ಧೃತರಾಷ್ಟ್ರನಿಗೆ ಸಮಾಧಾನ ಆಗಲಿಲ್ಲ ಮುಂದೇನಾಯಿತು ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ.
www.uvlisten.com ಟೈಪ್ ಮಾಡಿ ಅಥವಾ QR ಕೋಡ್ ಸ್ಕ್ಯಾನ್ ಮಾಡಿ.
ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ –
sandhyavanipodcast@gmail.com
ಈ ತಾಣಗಳಲ್ಲಿ ಕೂಡ ಸಂಧ್ಯಾವಾಣಿ ಕನ್ನಡ ಧ್ವನಿ ಕೇಳಬಹುದು. ಆ್ಯಂಕರ್ | ಆ್ಯಪಲ್ ಪಾಡ್‌ಕಾಸ್ಟ್ | ಸ್ಪಾಟಿಫೈ | ಗೂಗಲ್ ಪಾಡ್‌ಕಾಸ್ಟ್ | ರೇಡಿಯೋ ಪಬ್ಲಿಕ್ | ಬ್ರೇಕರ್ | ಟ್ಯೂನ್ಇನ್ | ಜಿಓ ಸಾವನ್ | ಸಂಬಂಧಿತ ಆ್ಯಪ್‌ಗಳು ಗೂಗಲ್ ಪ್ಲೇ ಸ್ಟೋರ್‌ನಲ್ಲಿ ದೊರೆಯುತ್ತವೆ.
UV Podcast
ಹೊಸ ಸೇರ್ಪಡೆ
M Kharge: ನಿಮ್ಮ ಅಪ್ಪ.. ಬಿಜೆಪಿ ಎಂಪಿಗೆ ನೀರಿಳಿಸಿದ್ದೇಕೆಗೆ ಕಾಂಗ್ರೆಸ್ ಅಧ್ಯಕ್ಷ ಖರ್ಗೆ?
ಮೃತಪಟ್ಟಿದ್ದ ಮಹಿಳೆ ಹೆಸರಲ್ಲಿ ನಕಲಿ ದಾಖಲೆ ಸೃಷ್ಟಿಸಿ ಜಾಗ ಕಬಳಿಸಿದ ನಾಲ್ವರು ಸೆರೆ
ಹೊಟ್ಟೆ ನೋವೆಂದು ಆಸ್ಪತ್ರೆ ದಾಖಲಾದವನ ಹೊಟ್ಟೆ ಒಳಗಿತ್ತು 300ರೂ. ಮೌಲ್ಯದ 33 ನಾಣ್ಯ!
Tirupati Temple: ಹಿಂದೂ ಸಂಪ್ರದಾಯಗಳ ಪಾಲಿಸದ 18 ಸಿಬ್ಬಂದಿಯ ವಜಾಗೊಳಿಸಿದ ಟಿಟಿಡಿ!
Investors Summit: ಜಾಗತಿಕ ಹೂಡಿಕೆದಾರರ ಸಮಾವೇಶ: 75 ಪ್ರಮುಖ ಸಾಧಕರು ಚರ್ಚೆಗಳಲ್ಲಿ ಭಾಗಿ