S1 EP- 218 : ಒಂದಲ್ಲ ಒಂದು ರೀತಿಯಲ್ಲಿ ನಮಗೆ 4 ಪತ್ನಿಯರು !


UV Podcast, Feb 19, 2022, 3:57 PM IST

ಕೆಳಗಿನ ಪ್ಲೇಯರ್‌ ಕ್ಲಿಕ್ ‌(|>) ಮಾಡಿ, ಪ್ರಚಲಿತ ಪಾಡ್‌ಕಾಸ್ಟ್‌ ಕೇಳಿ.

In this episode, Dr. Sandhya S. Pai recites her very famous editorial Priya Odugare – S1 EP- 218 : ಒಂದಲ್ಲ ಒಂದು ರೀತಿಯಲ್ಲಿ ನಮಗೆ 4 ಪತ್ನಿಯರು ! |We have 4 wives
 
ಶ್ರೀಮಂತನೊಬ್ಬನಿಗೆ 4 ಪತ್ನಿಯರು. ಅದ್ರಲ್ಲಿ ನಾಲ್ಕನೆಯವಳು ಅಂದ್ರೆ ಅವನಿಗೆ ಪ್ರಾಣ. ಮೊದಲನೆಯವಳನ್ನು ಹೊರತುಪಡಿಸಿ ಉಳಿದವರಿಗೆ ಎಲ್ಲಾ ವೈಭೋಗವನ್ನು ನೀಡಿದ್ದ. ಆತನ ಸಾವಿನ ಸಮಯ ಹತ್ತಿರ ಬಂದಾಗ ಅವನ ಜೊತೆಗೆ ಒಬ್ಬೊಬ್ಬರ ನಡವಳಿಕೆ ನಮಗೆ ಪಾಠ.  ಈ ಕತೆಯನ್ನು ಡಾ. ಸಂಧ್ಯಾ.ಎಸ್. ಪೈ ಅವರ ಧ್ವನಿಯಲ್ಲಿ ಆಲಿಸಿ.
ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ – [email protected]

ಈ ತಾಣಗಳಲ್ಲಿ ಕೂಡ ಸಂಧ್ಯಾವಾಣಿ ಕನ್ನಡ ಧ್ವನಿ ಕೇಳಬಹುದು. ಆ್ಯಂಕರ್ | ಆ್ಯಪಲ್ ಪಾಡ್‌ಕಾಸ್ಟ್ | ಸ್ಪಾಟಿಫೈ | ಗೂಗಲ್ ಪಾಡ್‌ಕಾಸ್ಟ್‌ | ರೇಡಿಯೋ ಪಬ್ಲಿಕ್ | ಬ್ರೇಕರ್ | ಟ್ಯೂನ್ಇನ್ | ಜಿಓ ಸಾವನ್ | ಸಂಬಂಧಿತ ಆ್ಯಪ್‌ಗಳು ಗೂಗಲ್ ಪ್ಲೇ ಸ್ಟೋರ್‌ನಲ್ಲಿ ದೊರೆಯುತ್ತವೆ.


UV Podcast

duryodana-

S3 : EP – 84: ದುರ್ಯೋಧನನ ಕೊನೆಯ ಕ್ಷಣಗಳು

swarga-

S1EP – 480: ಪರಿಶುದ್ಧ ಮನಸ್ಸಿನವರು ಎಲ್ಲಿದ್ದರೂ ಅದು ಸ್ವರ್ಗವೇ !

llll

S1EP – 479 :ಬುದ್ಧಿವಂತಿಕೆಯಿಂದ ಎಲ್ಲವನ್ನೂ ಸಾಧಿಸಬಹುದು

ggg

S1EP – 478 : ಗೌತಮ ಬುದ್ಧನ ಬದುಕಿನ ಕಥೆ

mahabharatha-73

S3 : EP – 83: ಮಹಾಭಾರತ ಮಹಾಯುದ್ಧದ ಕೊನೆಯ ದಿನ ಏನಾಯಿತು?

kallaa

S1EP – 477 : ಆಸೆ ಎಷ್ಟಿರಬೇಕು ?

kopa

S1EP – 476 :ಕೋಪವನ್ನು ಕಡಿಮೆ ಮಾಡಿಕೊಳ್ಳುವುದು ಹೇಗೆ ?


ಹೊಸ ಸೇರ್ಪಡೆ

5-hunsur

Hunsur: ಬಸ್ ಡಿಕ್ಕಿಯಾಗಿ ಪಾದಾಚಾರಿ ಸಾವು

ʼಯುಐʼಗೆ ಸ್ಯಾಂಡಲ್‌ವುಡ್‌ ಸಾಥ್‌; ಉಪೇಂದ್ರ ಚಿತ್ರ ನೋಡಲು ಕಾತುರ

Upendra: ʼಯುಐʼಗೆ ಸ್ಯಾಂಡಲ್‌ವುಡ್‌ ಸಾಥ್‌; ಉಪೇಂದ್ರ ಚಿತ್ರ ನೋಡಲು ಕಾತುರ

Meena Ganesh: ಮಲಯಾಳಂನ ಹಿರಿಯ ನಟಿ ಮೀನಾ ಗಣೇಶ್ ನಿಧನ

Meena Ganesh: ಮಲಯಾಳಂನ ಹಿರಿಯ ನಟಿ ಮೀನಾ ಗಣೇಶ್ ನಿಧನ

Demand to lift restrictions on rice transport from the Karnataka to Telangana

Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ

4-sakleshpura

Sakleshpura: ಸತ್ತ ಕೋಳಿ ಬಾಯಲ್ಲಿ ಬೆಂಕಿ! ಗ್ರಾಮಸ್ಥರಿಗೆ ಅಚ್ಚರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.