S3 : EP – 78 : ಅಭಿಮನ್ಯು ವೀರ ಮರಣದ ನಂತರ ಏನಾಯಿತು ?
UV Podcast, Nov 8, 2024, 4:12 PM IST
ಕೆಳಗಿನ ಪ್ಲೇಯರ್ ಕ್ಲಿಕ್ (|>) ಮಾಡಿ, ಪ್ರಚಲಿತ ಪಾಡ್‌ಕಾಸ್ಟ್ ಕೇಳಿ.
ಇದು ಮನೋಹರ ಮಹಾಭಾರತ ಕಥಾ ಮಾಲಿಕೆಯ ಸುಂದರ ಕಥೆಗಳಲ್ಲಿ ಒಂದು. ಮಹಾಭಾರತ ಮಹಾಯುದ್ಧದಲ್ಲಿ ಹದಿನಾರು ವರ್ಷದ ಬಾಲಕ ಅಭಿಮನ್ಯುವನ್ನು ಎಂಟು ಜನ ಕೌರವರು ಕೊಂದರು. ಆ ಸಮಯದಲ್ಲಿ ಅಲ್ಲಿ ಏನೇನಾಯಿತು. ಅಲ್ಲಿ ನಡೆದದ್ದನ್ನು ಸಂಜಯ ವಿವರಿಸಿದ ಬಗೆ ಹೇಗೆ ಎಂಬ ಎಂಬ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. www.uvlisten.com ಟೈಪ್ ಮಾಡಿ ಅಥವಾ QR ಕೋಡ್ ಸ್ಕ್ಯಾನ್ ಮಾಡಿ.
ಈ ತಾಣಗಳಲ್ಲಿ ಕೂಡ ಸಂಧ್ಯಾವಾಣಿ ಕನ್ನಡ ಧ್ವನಿ ಕೇಳಬಹುದು. ಆ್ಯಂಕರ್ | ಆ್ಯಪಲ್ ಪಾಡ್‌ಕಾಸ್ಟ್ | ಸ್ಪಾಟಿಫೈ | ಗೂಗಲ್ ಪಾಡ್‌ಕಾಸ್ಟ್ | ರೇಡಿಯೋ ಪಬ್ಲಿಕ್ | ಬ್ರೇಕರ್ | ಟ್ಯೂನ್ಇನ್ | ಜಿಓ ಸಾವನ್ | ಸಂಬಂಧಿತ ಆ್ಯಪ್‌ಗಳು ಗೂಗಲ್ ಪ್ಲೇ ಸ್ಟೋರ್‌ನಲ್ಲಿ ದೊರೆಯುತ್ತವೆ.
UV Podcast
ಹೊಸ ಸೇರ್ಪಡೆ
BPL: ತೆರಿಗೆದಾರರು, ಸರ್ಕಾರಿ ನೌಕರರ ಕಾರ್ಡ್ ಮಾತ್ರ ರದ್ದು: ಗೊಂದಲಕ್ಕೆ ಸಚಿವರ ಸ್ಪಷ್ಟನೆ
Drone Prathap: ಸಿನಿಮಾರಂಗಕ್ಕೆ ಡ್ರೋನ್ ಪ್ರತಾಪ್ ಎಂಟ್ರಿ; ಮೊದಲ ಚಿತ್ರದಲ್ಲೇ ಹೀರೋ
Baba Budan Dargah: ಗೋರಿಗಳ ಮೇಲೆ ಕುಂಕುಮ ಹಚ್ಚಿರುವ ಆರೋಪ
T20 Ranking: ಬರೋಬ್ಬರಿ 69 ಸ್ಥಾನ ಮೇಲಕ್ಕೇರಿದ ಭಾರತೀಯ ಬ್ಯಾಟರ್
A.R.Rahman Divorce: ಎ.ಆರ್.ರೆಹಮಾನ್ ವಿಚ್ಚೇದನಕ್ಕೆ ಆಕೆಯೇ ಕಾರಣ?; ವಕೀಲೆ ಹೇಳಿದ್ದೇನು?