S1EP- 352 : ಕಡುಬಡವ ಲಾಟರಿ ಗೆದ್ದಾಗ ಏನಾಯ್ತು ? ಕೇಳಿ
UV Podcast, Jun 15, 2023, 5:39 PM IST
ಕೆಳಗಿನ ಪ್ಲೇಯರ್ ಕ್ಲಿಕ್ (|>) ಮಾಡಿ, ಪ್ರಚಲಿತ ಪಾಡ್‌ಕಾಸ್ಟ್ ಕೇಳಿ.
In this episode, Dr. Sandhya S. Pai recites her very famous editorial Priya Odugare- S1EP- 352 : ಕಡುಬಡವ ಲಾಟರಿ ಗೆದ್ದಾಗ ಏನಾಯ್ತು ? ಕೇಳಿ | What happened when the poor man won the lottery?
ಕಡುಬಡವನೊಬ್ಬನಿದ್ದ ಹುಟ್ಟಿನಿಂದಲೇ ಬೆಂಬತ್ತಿದ ಈ ಬೂತ ಅವನನ್ನು ಸತತವಾಗಿ ಕಾಡುತ್ತಲೇ ಬಂದಿತ್ತು ಹೊಟ್ಟೆಗಿದ್ದರೆ ಬಟ್ಟೆಗಿಲ್ಲ ಅನ್ನೋ ಸ್ಥಿತಿ ಅಂತದ್ದರಲ್ಲಿ ಶಿಕ್ಷಣ ಕಲಿತು ಸಣ್ಣ ನೌಕರಿ ದಕ್ಕಿಸಿಕೊಂಡ, ಮದುವೆಯೂ ಆಯ್ತು ಆಮೇಲೇನಾಯ್ತು ? ಕೇಳಿ.. ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ.
ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ – [email protected]
ಈ ತಾಣಗಳಲ್ಲಿ ಕೂಡ ಸಂಧ್ಯಾವಾಣಿ ಕನ್ನಡ ಧ್ವನಿ ಕೇಳಬಹುದು. ಆ್ಯಂಕರ್ | ಆ್ಯಪಲ್ ಪಾಡ್‌ಕಾಸ್ಟ್ | ಸ್ಪಾಟಿಫೈ | ಗೂಗಲ್ ಪಾಡ್‌ಕಾಸ್ಟ್ | ರೇಡಿಯೋ ಪಬ್ಲಿಕ್ | ಬ್ರೇಕರ್ | ಟ್ಯೂನ್ಇನ್ | ಜಿಓ ಸಾವನ್ | ಸಂಬಂಧಿತ ಆ್ಯಪ್‌ಗಳು ಗೂಗಲ್ ಪ್ಲೇ ಸ್ಟೋರ್‌ನಲ್ಲಿ ದೊರೆಯುತ್ತವೆ.
UV Podcast
ಹೊಸ ಸೇರ್ಪಡೆ
Living together; ವಿಚ್ಛೇದನ ತಡೆಯಲು ಲಿವಿಂಗ್ ಟುಗೆದರ್ ಸಹಕಾರಿಯೇ?
Uttarakhand: ಕಂದಕಕ್ಕೆ ಬಿದ್ದ ಬಸ್ ನಾಲ್ವರು ಮೃ*ತ್ಯು; 20ಕ್ಕೂ ಅಧಿಕ ಮಂದಿಗೆ ಗಾಯ
Uttar Pradesh: 16 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾ*ಚಾರ; ಇಬ್ಬರ ಬಂಧನ
ಗಾಂಧಿ ಭಾರತ್ ಕಾರ್ಯಕ್ರಮದ ಬಗ್ಗೆ ಶೆಟ್ಟರ್ ಅಪಸ್ವರ ತೆಗೆದಿದ್ದು ದುರ್ದೈವ – ಎಚ್ ಕೆ ಪಾಟೀಲ
YearEnder 2024: ಪ್ರಧಾನಿ ಮೋದಿ ಅವರ ರಾಜಕೀಯ ಜೀವನದಲ್ಲಿ 2024 ಯಾಕೆ ಮಹತ್ವದ ವರ್ಷವಾಗಿದೆ?