S1EP- 335 :ಬದುಕಿನಲ್ಲಿ ಸಾಧನೆ ಎಂದರೆ ಏನು ?
UV Podcast, Apr 15, 2023, 1:30 PM IST
ಕೆಳಗಿನ ಪ್ಲೇಯರ್ ಕ್ಲಿಕ್ (|>) ಮಾಡಿ, ಪ್ರಚಲಿತ ಪಾಡ್‌ಕಾಸ್ಟ್ ಕೇಳಿ.
In this episode, Dr. Sandhya S. Pai recites her very famous editorial Priya Odugare- S1EP- 335 :ಬದುಕಿನಲ್ಲಿ ಸಾಧನೆ ಎಂದರೆ ಏನು ? | What is achievement in life? ಒಂದಾನೊಂದು ಕಾಲದಲ್ಲಿ ಒಬ್ಬ ರಾಜನಿದ್ದ. ಆತನಲ್ಲಿ ಸಂಪತ್ತು, ಐಶ್ವರ್ಯ ಎಲ್ಲವೂ ಇದ್ದರೂ ಆತ ವಿರಕ್ತ. ವಿರಕ್ತ ಎಂದರೆ ಒಲ್ಲದು, ಸಲ್ಲದು ಎನ್ನುವವನಲ್ಲ. ವರ್ಷಗಟ್ಟಲೇ ಕಾಡು ಮೇಡು ಗುಹೆಗಳಲ್ಲಿ ಸಾಧನೆ ಮಾಡಿದವರೂ ಕೂಡಾ ಈತನಿಗೆ ಗೌರವ ಕೊಡುತ್ತಿದ್ದರು. ಇದು ಹೇಗೆ ಸಾಧ್ಯ ಎಂದು ತಿಳಿಯಲು ಒಬ್ಬ ಬಂದ. ಮುಂದೇನಾಯ್ತು ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ
ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ – [email protected]
ಈ ತಾಣಗಳಲ್ಲಿ ಕೂಡ ಸಂಧ್ಯಾವಾಣಿ ಕನ್ನಡ ಧ್ವನಿ ಕೇಳಬಹುದು. ಆ್ಯಂಕರ್ | ಆ್ಯಪಲ್ ಪಾಡ್‌ಕಾಸ್ಟ್ | ಸ್ಪಾಟಿಫೈ | ಗೂಗಲ್ ಪಾಡ್‌ಕಾಸ್ಟ್ | ರೇಡಿಯೋ ಪಬ್ಲಿಕ್ | ಬ್ರೇಕರ್ | ಟ್ಯೂನ್ಇನ್ | ಜಿಓ ಸಾವನ್ | ಸಂಬಂಧಿತ ಆ್ಯಪ್‌ಗಳು ಗೂಗಲ್ ಪ್ಲೇ ಸ್ಟೋರ್‌ನಲ್ಲಿ ದೊರೆಯುತ್ತವೆ.
UV Podcast
ಹೊಸ ಸೇರ್ಪಡೆ
Mudbidri: ಸರಕಾರಿ ಬಸ್ಸಿಗಿಲ್ಲ ನಿಲ್ದಾಣ
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
Puttur: ಬಸ್ – ಬೈಕ್ ಅಪಘಾತ; ಸವಾರ ಸಾವು
Parliament; ಸಂಸತ್ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್ ವಿರುದ್ದ ಆರೋಪ
BBK11: ಕೊನೆಗೂ ಬಿಗ್ ಬಾಸ್ ಬಿಟ್ಟು ಬಂದಿದ್ದಕ್ಕೆ ಕಾರಣ ಬಹಿರಂಗಪಡಿಸಿದ ಗೋಲ್ಡ್ ಸುರೇಶ್