S1EP- 360: ಯಾವುದು ನಿಜವಾದ ಭಕ್ತಿ | What is true devotion
UV Podcast, Jul 13, 2023, 2:39 PM IST
ಕೆಳಗಿನ ಪ್ಲೇಯರ್ ಕ್ಲಿಕ್ (|>) ಮಾಡಿ, ಪ್ರಚಲಿತ ಪಾಡ್‌ಕಾಸ್ಟ್ ಕೇಳಿ.
In this episode, Dr. Sandhya S. Pai recites her very famous editorial Priya Odugare- S1EP- 360: ಯಾವುದು ನಿಜವಾದ ಭಕ್ತಿ | What is true devotion
ಒಂದೂರಿನಲ್ಲಿ ಒಬ್ಬ ರೈತ ಇದ್ದ ಆತ ಒಮ್ಮೆ ಕೆಲಸ ಮುಗಿಸಿ ವಾಪಾಸ್ ಬರುವಾಗ ಆತನ ಎತ್ತಿನ ಗಾಡಿದ ಕೀಲು ಮುರಿಯಿತು. ಆಗ ಸಂಜೆಯಾಗಿತ್ತು. ಆತನ ಪ್ರಾರ್ಥನೆ ಸಮಯ ಮೀರಿ ಹೋಗುತ್ತಿತ್ತು. ಆಗ ರೈತ ಏನು ಮಾಡಿದ , ಹೇಗೆ ದೇವರನ್ನು ಸಂತೋಷಪಡಿಸಿದ ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ.
ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ – [email protected]
ಈ ತಾಣಗಳಲ್ಲಿ ಕೂಡ ಸಂಧ್ಯಾವಾಣಿ ಕನ್ನಡ ಧ್ವನಿ ಕೇಳಬಹುದು. ಆ್ಯಂಕರ್ | ಆ್ಯಪಲ್ ಪಾಡ್‌ಕಾಸ್ಟ್ | ಸ್ಪಾಟಿಫೈ | ಗೂಗಲ್ ಪಾಡ್‌ಕಾಸ್ಟ್ | ರೇಡಿಯೋ ಪಬ್ಲಿಕ್ | ಬ್ರೇಕರ್ | ಟ್ಯೂನ್ಇನ್ | ಜಿಓ ಸಾವನ್ | ಸಂಬಂಧಿತ ಆ್ಯಪ್‌ಗಳು ಗೂಗಲ್ ಪ್ಲೇ ಸ್ಟೋರ್‌ನಲ್ಲಿ ದೊರೆಯುತ್ತವೆ.
UV Podcast
ಹೊಸ ಸೇರ್ಪಡೆ
Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!
Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ
Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ
Karnataka; ರಾಜ್ಯದ ಕಾಡಿಗೆ ಕೊಡಲಿ! ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಳ?
Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ