S1EP- 314 : ಬದುಕಿನಲ್ಲಿ ಹೊಸ ಅವಕಾಶಗಳು ಯಾವಾಗ ಬರುತ್ತದೆ
When new opportunities come in life
UV Podcast, Jan 21, 2023, 7:37 PM IST
ಕೆಳಗಿನ ಪ್ಲೇಯರ್ ಕ್ಲಿಕ್ (|>) ಮಾಡಿ, ಪ್ರಚಲಿತ ಪಾಡ್‌ಕಾಸ್ಟ್ ಕೇಳಿ.
in this episode, Dr. Sandhya S. Pai recites her very famous editorial Priya Odugare- S1EP- 314 : ಬದುಕಿನಲ್ಲಿ ಹೊಸ ಅವಕಾಶಗಳು ಯಾವಾಗ ಬರುತ್ತದೆ | When new opportunities come in life
ಪರಮಜ್ಞಾನಿಯೊಬ್ಬ ತನ್ನ ಶಿಶ್ಯನ ಜೊತೆ ಬೆಟ್ಟದ ಮೇಲಿನ ಬಡವನ ಮನೆಗೆ ಬಂದ. ಆ ಬಡವನಿಗೆ ತಾನು ಸಾಕಿದ್ದ ಹಸುವೇ ಬದುಕಿಗೆ ದಾರಿಯಾಗಿತ್ತು. ಹೀಗಿರುವಾಗ ಆ ಪರಮಜ್ಞಾನಿ ತನ್ನ ಶಿಶ್ಯನಲ್ಲಿ ಆ ಹಸುವನ್ನು ಬೆಟ್ಟದಿಂದ ತಳ್ಳಲು ಹೇಳುತ್ತಾನೆ, ಹಾಗಾದ್ರೆ ಆತ ಹೀಗೆಕೆ ಎಂದ ಎಂಬ ಸುಂದರ ಕತೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ ಆಲಿಸಿ
ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ – [email protected]
ಈ ತಾಣಗಳಲ್ಲಿ ಕೂಡ ಸಂಧ್ಯಾವಾಣಿ ಕನ್ನಡ ಧ್ವನಿ ಕೇಳಬಹುದು. ಆ್ಯಂಕರ್ | ಆ್ಯಪಲ್ ಪಾಡ್‌ಕಾಸ್ಟ್ | ಸ್ಪಾಟಿಫೈ | ಗೂಗಲ್ ಪಾಡ್‌ಕಾಸ್ಟ್ | ರೇಡಿಯೋ ಪಬ್ಲಿಕ್ | ಬ್ರೇಕರ್ | ಟ್ಯೂನ್ಇನ್ | ಜಿಓ ಸಾವನ್ | ಸಂಬಂಧಿತ ಆ್ಯಪ್‌ಗಳು ಗೂಗಲ್ ಪ್ಲೇ ಸ್ಟೋರ್‌ನಲ್ಲಿ ದೊರೆಯುತ್ತವೆ.
UV Podcast
ಹೊಸ ಸೇರ್ಪಡೆ
Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ
Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?
Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ
Daily Horoscope: ಬೇರೆಯವರ ತಪ್ಪುಗಳನ್ನು ಹುಡುಕಬೇಡಿ, ಜವಾಬ್ದಾರಿ ಕೊಂಚ ಬದಲಾವಣೆ
Politics: ಕುಸುಮಾರನ್ನು ಎಂಎಲ್‌ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ