ಭಗವಂತನ ಭಕ್ತರಾಗಲು ಯಾರು ಅರ್ಹರು ?
UV Podcast, Dec 9, 2021, 3:12 PM IST
ಕೆಳಗಿನ ಪ್ಲೇಯರ್ ಕ್ಲಿಕ್ (|>) ಮಾಡಿ, ಪ್ರಚಲಿತ ಪಾಡ್‌ಕಾಸ್ಟ್ ಕೇಳಿ.
In this episode, Dr. Sandhya S. Pai recites her very famous editorial Priya Odugare – S1 EP- 197 : ಭಗವಂತನ ಭಕ್ತರಾಗಲು ಯಾರು ಅರ್ಹರು ? | Who deserves to be a devotee of the Lord?
ನಾರದರು ತಾನು ಶ್ರೀಕೃಷ್ಣನ ಪರಮ ಭಕ್ತರೆಂದು ಬೀಗಿದ್ದರು. ಆದ್ರೆ ಕೃಷ್ಣ ಅವರಿಗೆ ಪಾಠ ಕಲಿಸಿದ. ಇದು ಒಂದೆಡೆಯಾದರೆ ಗೌತಮ ಬುದ್ಧ ತನ್ನ ಶಿಷ್ಯರನ್ನು ಹೇಗೆ ಆಯ್ಕೆ ಮಾಡುತ್ತಾನೆ ಅನ್ನೋ ಸುಂದರ ಕತೆಗಳನ್ನು ಡಾ. ಸಂಧ್ಯಾ.ಎಸ್. ಪೈ ಅವರ ಧ್ವನಿಯಲ್ಲಿ ಆಲಿಸಿ.
ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ – [email protected]
ಈ ತಾಣಗಳಲ್ಲಿ ಕೂಡ ಸಂಧ್ಯಾವಾಣಿ ಕನ್ನಡ ಧ್ವನಿ ಕೇಳಬಹುದು. ಆ್ಯಂಕರ್ | ಆ್ಯಪಲ್ ಪಾಡ್‌ಕಾಸ್ಟ್ | ಸ್ಪಾಟಿಫೈ | ಗೂಗಲ್ ಪಾಡ್‌ಕಾಸ್ಟ್ | ರೇಡಿಯೋ ಪಬ್ಲಿಕ್ | ಬ್ರೇಕರ್ | ಟ್ಯೂನ್ಇನ್ | ಜಿಓ ಸಾವನ್ | ಸಂಬಂಧಿತ ಆ್ಯಪ್‌ಗಳು ಗೂಗಲ್ ಪ್ಲೇ ಸ್ಟೋರ್‌ನಲ್ಲಿ ದೊರೆಯುತ್ತವೆ.
UV Podcast
ಹೊಸ ಸೇರ್ಪಡೆ
Ambedkar row: ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್
ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಎಲ್ಲಿ, ಏನು ಮಾರ್ಗಸೂಚಿ ಇಳಿದೆ ಮಾಹಿತಿ
Lok Adalat: ಲೋಕ್ ಅದಾಲತ್‌ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ
Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ
Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ