S2 EP – 54 : ನಿಮಗೆ ಯಾರ ಮೇಲೆ ಭಕ್ತಿ, ನಂಬಿಕೆ ?
Who do you have faith in?
UV Podcast, Sep 2, 2022, 5:28 PM IST
ಕೆಳಗಿನ ಪ್ಲೇಯರ್ ಕ್ಲಿಕ್ (|>) ಮಾಡಿ, ಪ್ರಚಲಿತ ಪಾಡ್‌ಕಾಸ್ಟ್ ಕೇಳಿ.
In this episode, Dr. Sandhya S. Pai narrates very famous Aithihya mala | S2 EP – 54 : Who do you have faith in? । ನಿಮಗೆ ಯಾರ ಮೇಲೆ ಭಕ್ತಿ, ನಂಬಿಕೆ ?
ತಿರುನಾವಾಯ ನದಿತೀರದಲ್ಲಿ 12 ವರ್ಷಗಳಿಗೊಮ್ಮೆ ಉತ್ಸವವೊಂದು ಬಹಳ ಜೋರಾಗಿ ನಡೆಯುತ್ತಿತ್ತಂತೆ. ಅದರ ಹೆಸರು ‘ಮಾಮನಗಂ’ . ಈ ಉತ್ಸವದಲ್ಲಿ ರಾಜರು ಸೇರಿದಂತೆ ಎಲ್ಲರೂ ತಪ್ಪದೆ ಭಾಗವಹಿಸುತ್ತಿದ್ದರಂತೆ. ಭಕ್ತಿ, ನಂಬಿಕೆ, ಶ್ರದ್ಧೆಯ ಈ ಸುಂದರ ಕತೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ ಆಲಿಸಿ.
ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ – [email protected]
ಈ ತಾಣಗಳಲ್ಲಿ ಕೂಡ ಸಂಧ್ಯಾವಾಣಿ ಕನ್ನಡ ಧ್ವನಿ ಕೇಳಬಹುದು. ಆ್ಯಂಕರ್ | ಆ್ಯಪಲ್ ಪಾಡ್‌ಕಾಸ್ಟ್ | ಸ್ಪಾಟಿಫೈ | ಗೂಗಲ್ ಪಾಡ್‌ಕಾಸ್ಟ್ | ರೇಡಿಯೋ ಪಬ್ಲಿಕ್ | ಬ್ರೇಕರ್ | ಟ್ಯೂನ್ಇನ್ | ಜಿಓ ಸಾವನ್ | ಸಂಬಂಧಿತ ಆ್ಯಪ್‌ಗಳು ಗೂಗಲ್ ಪ್ಲೇ ಸ್ಟೋರ್‌ನಲ್ಲಿ ದೊರೆಯುತ್ತವೆ.
UV Podcast
ಹೊಸ ಸೇರ್ಪಡೆ
B.C.Road: ಗರ್ಭಿಣಿ-ಬಾಲಕಿಗೆ ಹಲ್ಲೆ ಪ್ರಕರಣ: ರಾಜ್ಯ ಮಹಿಳಾ ಆಯೋಗಕ್ಕೆ ನಿಯೋಗ ದೂರು
ದೇಶದ ಆರ್ಥಿಕತೆಗೆ ಹೊಸ ಭಾಷ್ಯ ಬರೆದ ಡಾ. ಮನಮೋಹನ್ ಸಿಂಗ್
Belagavi: ಅಧಿವೇಶನ ಶತಮಾನೋತ್ಸವದಲ್ಲಿ ನಕಲಿ ಗಾಂಧಿಗಳೇ ಹೆಚ್ಚು: ಎಚ್‌ಡಿಕೆ ವ್ಯಂಗ್ಯ
Belagavi Congress Session: ಗಾಂಧೀಜಿ ಪರಂಪರೆ ಮುಂದುವರಿಸಲು ಬದ್ಧರಾಗಬೇಕು: ಸೋನಿಯಾ
Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!