ಪತಿವೃತೆ ಯಾರು?
UV Podcast, Sep 3, 2021, 4:46 PM IST
ಕೆಳಗಿನ ಪ್ಲೇಯರ್ ಕ್ಲಿಕ್ (|>) ಮಾಡಿ, ಪ್ರಚಲಿತ ಪಾಡ್‌ಕಾಸ್ಟ್ ಕೇಳಿ.
ಅಗ್ನಿಹೋತ್ರ ಮತ್ತು ಪಾಕನಾರ ಸಹೋದರರು. ಜಿದ್ದಿಗೆ ಬಿದ್ದಂತೆ ಇಬ್ಬರೂ ತಮ್ಮ ಹೆಂಡತಿಯರನ್ನು ಪತಿವೃತೆ ಯಾರು ಎನ್ನುವ ನೆಲೆಯಲ್ಲಿ ಪರೀಕ್ಷಿಸಲು ಮುಂದಾಗುತ್ತಾರೆ. ಪಾಕನಾರನ ಹೆಂಡತಿ ಅವನ ತಾಳಕ್ಕೆ ತಕ್ಕಂತೆ ಕುಣಿದರೆ ಅಗ್ನಿಹೋತ್ರಿಯ ಹೆಂಡತಿಯ ನಡವಳಿಕೆಯಿಂದ ನಮ್ಮ ಬದುಕಿಗೊಂದು ಸುಂದರ ಪಾಠವಿದೆ. ಈ ಕತೆ ಡಾ. ಸಂಧ್ಯಾ.ಎಸ್. ಪೈ ಅವರ ಧ್ವನಿಯಲ್ಲಿ ಧ್ವನಿಯಲ್ಲಿ ಆಲಿಸಿ.
ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ – [email protected]
ಈ ತಾಣಗಳಲ್ಲಿ ಕೂಡ ಸಂಧ್ಯಾವಾಣಿ ಕನ್ನಡ ಧ್ವನಿ ಕೇಳಬಹುದು. ಆ್ಯಂಕರ್ | ಆ್ಯಪಲ್ ಪಾಡ್‌ಕಾಸ್ಟ್ | ಸ್ಪಾಟಿಫೈ | ಗೂಗಲ್ ಪಾಡ್‌ಕಾಸ್ಟ್ | ರೇಡಿಯೋ ಪಬ್ಲಿಕ್ | ಬ್ರೇಕರ್ | ಟ್ಯೂನ್ಇನ್ | ಜಿಓ ಸಾವನ್ | ಸಂಬಂಧಿತ ಆ್ಯಪ್‌ಗಳು ಗೂಗಲ್ ಪ್ಲೇ ಸ್ಟೋರ್‌ನಲ್ಲಿ ದೊರೆಯುತ್ತವೆ.
UV Podcast
ಹೊಸ ಸೇರ್ಪಡೆ
Gangolli: ಮರದ ದಿಮ್ಮಿಗೆ ಡಿಕ್ಕಿ ಹೊಡೆದ ಮೀನುಗಾರಿಕಾ ದೋಣಿ
BBK11: ಫಿನಾಲೆ ಓಟದಿಂದ ಚೈತ್ರಾಳನ್ನು ಹೊರಗಿಟ್ಟ ಮನೆಮಂದಿ..ಕಣ್ಣೀರಿಟ್ಟ ಫೈಯರ್ ಬ್ರ್ಯಾಂಡ್
Mudigere; ಕಾಫಿ ಎಸ್ಟೇಟ್ ನಲ್ಲಿ ಕಾಡುಕೋಣ ದಾಳಿ: ಅಸ್ಸಾಂ ಮೂಲದ ಕಾರ್ಮಿಕ ಮಹಿಳೆ ಮೃ*ತ್ಯು
Bajpe: ಕೆಂಜಾರು ಹಾಸ್ಟೆಲ್ ಕೊಳಚೆ ನೀರು ಖಾಸಗಿ ಜಾಗಕ್ಕೆ; ಸುತ್ತಮುತ್ತ ದುರ್ವಾಸನೆ
Kaikamba: ದೊಡ್ಡಳಿಕೆ ಅಣೆಕಟ್ಟಿನಿಂದ ಎಡನಾಲೆಗೆ ನೀರು