ನಿಮ್ಮ ಮೃತ್ಯುವನ್ನು ಸ್ವೀಕರಿಸುವವರು ಯಾರು ?
UV Podcast, Dec 16, 2021, 1:04 PM IST
ಕೆಳಗಿನ ಪ್ಲೇಯರ್ ಕ್ಲಿಕ್ (|>) ಮಾಡಿ, ಪ್ರಚಲಿತ ಪಾಡ್‌ಕಾಸ್ಟ್ ಕೇಳಿ.
In this episode, Dr. Sandhya S. Pai recites her very famous editorial Priya Odugare – S1 EP- 199 :ನಿಮ್ಮ ಮೃತ್ಯುವನ್ನು ಸ್ವೀಕರಿಸುವವರು ಯಾರು ?|Who will accept your death?
ಒಂದು ಸಂಜೆ ಪ್ರಖಂಡ ಪಂಡಿತರೊಬ್ಬರ ಪ್ರವಚನ ಏರ್ಪಡಿಸಲಾಗಿತ್ತು.ಇದಕ್ಕೆ ಚಾಲನೆ ನೀಡಲು ಶ್ರೀಮಂತರೊಬ್ಬರನ್ನು ಆಹ್ವಾನಿಸಲಾಗಿತ್ತು. ಪ್ರವಚನ ಕೇಳಲು ಅವರಲ್ಲಿ ವಿನಂತಿಸಿದಾಗ ಅವರ ಉತ್ತರದಿಂದ ದೊಡ್ಡ ಪರೀಕ್ಷೆಯೇ ನಡೆದುಹೋಯ್ತು. ಈ ಸುಂದರ ಕತೆ ಡಾ. ಸಂಧ್ಯಾ.ಎಸ್. ಪೈ ಅವರ ಧ್ವನಿಯಲ್ಲಿ ಆಲಿಸಿ.
ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ – [email protected]
ಈ ತಾಣಗಳಲ್ಲಿ ಕೂಡ ಸಂಧ್ಯಾವಾಣಿ ಕನ್ನಡ ಧ್ವನಿ ಕೇಳಬಹುದು. ಆ್ಯಂಕರ್ | ಆ್ಯಪಲ್ ಪಾಡ್‌ಕಾಸ್ಟ್ | ಸ್ಪಾಟಿಫೈ | ಗೂಗಲ್ ಪಾಡ್‌ಕಾಸ್ಟ್ | ರೇಡಿಯೋ ಪಬ್ಲಿಕ್ | ಬ್ರೇಕರ್ | ಟ್ಯೂನ್ಇನ್ | ಜಿಓ ಸಾವನ್ | ಸಂಬಂಧಿತ ಆ್ಯಪ್‌ಗಳು ಗೂಗಲ್ ಪ್ಲೇ ಸ್ಟೋರ್‌ನಲ್ಲಿ ದೊರೆಯುತ್ತವೆ.
UV Podcast
ಹೊಸ ಸೇರ್ಪಡೆ
Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!
ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠ: ಸ್ಮೃತಿ ಪ್ರತಿಭಾ,ಗೀತಾ ತ್ರಯೋದಶಾವಧಾನ’ ಸಂಪನ್ನ
Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ
Atlee Kumar; ಸಲ್ಮಾನ್ ಖಾನ್ ಜತೆಗೆ ಅಟ್ಲಿ ಸಿನಿಮಾ
ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ