ಯಾರು ಚೆನ್ನಾಗಿ ಬದುಕುತ್ತಾರೋ ಅವರು ಚೆನ್ನಾಗಿ ಸಾಯಬಹುದು
UV Podcast, Oct 11, 2021, 2:38 PM IST
ಕೆಳಗಿನ ಪ್ಲೇಯರ್ ಕ್ಲಿಕ್ (|>) ಮಾಡಿ, ಪ್ರಚಲಿತ ಪಾಡ್‌ಕಾಸ್ಟ್ ಕೇಳಿ.
In this episode, Dr. Sandhya S. Pai recites her very famous editorial Priya Odugare – S1 EP- 180 : ಯಾರು ಚೆನ್ನಾಗಿ ಬದುಕುತ್ತಾರೋ ಅವರು ಚೆನ್ನಾಗಿ ಸಾಯಬಹುದು | Whoever lives well may die well
ಗೌತಮ ರಿಷಿಯ ಪುತ್ರ ನಚಿಕೇತ. ವಯಸ್ಸು ಎಂಟಾದರೂ ಬುದ್ದಿ ಮಾತ್ರ ಎಂಬತ್ತರದ್ದು!ಆತನಿಗೆ ಬದುಕು, ಹುಟ್ಟು, ಸಾವು ಇವೆಲ್ಲ ವಿಷಯಗಳನ್ನು ತಿಳಿಯುವ ಆಸಕ್ತಿ. ತಂದೆಯ ಸಿಟ್ಟಿನಿಂದ ಆತ ಯಮಧರ್ಮನನ್ನು ಎದುರಾಗುತ್ತಾನೆ. ಹುಟ್ಟು, ಸಾವಿನ ಕಥೆಯನ್ನು ಸಂಧ್ಯಾ ಪೈ ಅವರ ಮಾತುಗಳಲ್ಲಿ ಕತೆ ಕೇಳಿ.
ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ – [email protected]
ಈ ತಾಣಗಳಲ್ಲಿ ಕೂಡ ಸಂಧ್ಯಾವಾಣಿ ಕನ್ನಡ ಧ್ವನಿ ಕೇಳಬಹುದು. ಆ್ಯಂಕರ್ | ಆ್ಯಪಲ್ ಪಾಡ್‌ಕಾಸ್ಟ್ | ಸ್ಪಾಟಿಫೈ | ಗೂಗಲ್ ಪಾಡ್‌ಕಾಸ್ಟ್ | ರೇಡಿಯೋ ಪಬ್ಲಿಕ್ | ಬ್ರೇಕರ್ | ಟ್ಯೂನ್ಇನ್ | ಜಿಓ ಸಾವನ್ | ಸಂಬಂಧಿತ ಆ್ಯಪ್‌ಗಳು ಗೂಗಲ್ ಪ್ಲೇ ಸ್ಟೋರ್‌ನಲ್ಲಿ ದೊರೆಯುತ್ತವೆ.
UV Podcast
ಹೊಸ ಸೇರ್ಪಡೆ
Siruguppa: ಬೈಕ್ ಮತ್ತು ಅಪರಿಚಿತ ವಾಹನದ ಮಧ್ಯೆ ಭೀಕರ ಅಪಘಾತ; ಇಬ್ಬರ ಸಾವು
Karkala: ತಿಂಗಳ ಹಿಂದೆ ಮೃತಪಟ್ಟ ಪತಿ, ಮನನೊಂದು ಆತ್ಮಹತ್ಯೆಗೆ ಶರಣಾದ ಅಂಗನವಾಡಿ ಶಿಕ್ಷಕಿ
Hampanakatte: ಗುಟ್ಕಾ ಉಗುಳುವವರು, ಧೂಮಪಾನಿಗಳ ಹಾವಳಿ
Mangaluru: ತೆರೆದ ತೋಡಿನಲ್ಲಿ ಕೊಳಚೆ ನೀರು ಹರಿಯುವುದು ನಿಂತಿಲ್ಲ
Karkala: ಅಣ್ಣನ ತಿಥಿಗೆ ಬಂದಿದ್ದ ತಂಗಿ ವಿದ್ಯುತ್ ಆಘಾತದಿಂದ ಮೃ*ತ್ಯು