S1EP- 328 :ಬದುಕಿಗೆ ಬಂದನಗಳು ಏಕೆ ಬೇಕು
UV Podcast, Mar 16, 2023, 1:42 PM IST
ಕೆಳಗಿನ ಪ್ಲೇಯರ್ ಕ್ಲಿಕ್ (|>) ಮಾಡಿ, ಪ್ರಚಲಿತ ಪಾಡ್‌ಕಾಸ್ಟ್ ಕೇಳಿ.
in this episode, Dr. Sandhya S. Pai recites her very famous editorial Priya Odugare- S1EP- 328 : ಬದುಕಿಗೆ ಬಂದನಗಳು ಏಕೆ ಬೇಕು | Why do we need bonds for life?
ಒಂದು ಊರಿನಲ್ಲಿ ಒಬ್ಬ ದನ ಕಾಯುವವನು ತನ್ನ ದನವನ್ನು ಮೇಯಿಸಲು ಹೋದ . ಆದರೆ ಆತ ಪ್ರತಿದಿನ ವಿಶ್ರಮಿಸುವಾಗ ದನವನ್ನು ಕಟ್ಟಿಹಾಕಲು ತೆಗೆದುಕೊಂಡು ಹೋಗುತ್ತಿದ್ದ ಹಗ್ಗವನ್ನು ಮರೆತು ಹೋಗಿದ್ದ. ಈಗ ದನವನ್ನು ಕಟ್ಟಿಹಾಕಲು ಆತ ಮಾಡಿದ್ದೇನು ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ
ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ – [email protected]
ಈ ತಾಣಗಳಲ್ಲಿ ಕೂಡ ಸಂಧ್ಯಾವಾಣಿ ಕನ್ನಡ ಧ್ವನಿ ಕೇಳಬಹುದು. ಆ್ಯಂಕರ್ | ಆ್ಯಪಲ್ ಪಾಡ್‌ಕಾಸ್ಟ್ | ಸ್ಪಾಟಿಫೈ | ಗೂಗಲ್ ಪಾಡ್‌ಕಾಸ್ಟ್ | ರೇಡಿಯೋ ಪಬ್ಲಿಕ್ | ಬ್ರೇಕರ್ | ಟ್ಯೂನ್ಇನ್ | ಜಿಓ ಸಾವನ್ | ಸಂಬಂಧಿತ ಆ್ಯಪ್‌ಗಳು ಗೂಗಲ್ ಪ್ಲೇ ಸ್ಟೋರ್‌ನಲ್ಲಿ ದೊರೆಯುತ್ತವೆ.
UV Podcast
ಹೊಸ ಸೇರ್ಪಡೆ
Sabarimala: ಭಕ್ತರ ಸುರಕ್ಷೆಗಾಗಿ ಮಾರ್ಗಸೂಚಿ ಪ್ರಕಟ
Belagavi: ಸಿ.ಟಿ ರವಿ ಹೇಳಿಕೆ ಪ್ರಕರಣ; ಕಣ್ಣೀರು ಹಾಕಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
Burhan Wani; ಬುರ್ಹಾನ್ ವಾನಿ ಅನುಚರ ಸೇರಿ 5 ಉಗ್ರರ ಎನ್‌ಕೌಂಟರ್
IED explodes: ನಕ್ಸಲರು ಇರಿಸಿದ್ದ ಐಇಡಿ ಸ್ಫೋಟ: ಮೂರು ಕರಡಿಗಳು ಸಾವು
Formula E race; ಫಾರ್ಮುಲಾ-ಇ ರೇಸ್ ಪ್ರಕರಣ: ಕೆಟಿಆರ್ ಮೇಲೆ ಎಸಿಬಿ ಎಫ್ಐಆರ್