ಅದೃಷ್ಟ ಬಾಗಿಲು ತಟ್ಟುತ್ತದೆಯೇ?
Will the door of luck ever be knocked?
UV Podcast, May 15, 2021, 4:48 PM IST
ಕೆಳಗಿನ ಪ್ಲೇಯರ್ ಕ್ಲಿಕ್ (|>) ಮಾಡಿ, ಪ್ರಚಲಿತ ಪಾಡ್‌ಕಾಸ್ಟ್ ಕೇಳಿ.
In this episode, Dr. Sandhya S. Pai recites her very famous editorial Priya Odugare EP – 120 – Will the door of luck ever be knocked? | ಅದೃಷ್ಟ ಬಾಗಿಲು ತಟ್ಟುತ್ತದೆಯೇ?
ಒಬ್ಬ ಸರಳ ಸಜ್ಜನನಿದ್ದ. ಕಷ್ಟಪಟ್ಟು ದುಡಿಯುವವ. ಆದರೂ ಅವನೊಂದಿಗೆ ಅದೃಷ್ಟ ಮುನಿಸಿಕೊಂಡಿತ್ತು. ಒಪ್ಪೊತ್ತಿನ ಊಟಕ್ಕೂ ಗತಿಯಿಲ್ಲದ ಸ್ಥಿತಿ. ಸಂತನ ಮಾತಿನಂತೆ ಅದೃಷ್ಟವನ್ನು ಕಾತರಿಸುತ್ತಾ, ದಟ್ಟ ಕಾಡಿನಲ್ಲಿ ಧ್ಯಾನಕ್ಕೆ ಕುಳಿತ. ಪವಾಡವಾಗಿ, ಚಿನ್ನದ ಮಳೆ ಸುರಿಯುತ್ತದೆ ಎಂದು ನಿರೀಕ್ಷಿಸಿದವನಿಗೆ ಸಿಕ್ಕಿದ್ದೇನು? ಕರ್ಮಫಲಗಳ ಕುರಿತ ಕುತೂಹಲದ ಕಥೆಯನ್ನು ಸಂಧ್ಯಾ ಪೈ ಅವರ ಮಾತುಗಳಲ್ಲಿ ಕೇಳಿ,
ಈ ತಾಣಗಳಲ್ಲಿ ಕೂಡ ಸಂಧ್ಯಾವಾಣಿ ಕನ್ನಡ ಧ್ವನಿ ಕೇಳಬಹುದು. ಆ್ಯಂಕರ್ | ಆ್ಯಪಲ್ ಪಾಡ್‌ಕಾಸ್ಟ್ | ಸ್ಪಾಟಿಫೈ | ಗೂಗಲ್ ಪಾಡ್‌ಕಾಸ್ಟ್ | ರೇಡಿಯೋ ಪಬ್ಲಿಕ್ | ಬ್ರೇಕರ್ | ಟ್ಯೂನ್ಇನ್ | ಜಿಓ ಸಾವನ್ | ಸಂಬಂಧಿತ ಆ್ಯಪ್‌ಗಳು ಗೂಗಲ್ ಪ್ಲೇ ಸ್ಟೋರ್‌ನಲ್ಲಿ ದೊರೆಯುತ್ತವೆ.
UV Podcast
ಹೊಸ ಸೇರ್ಪಡೆ
Mollywood: ನಟಿ ಹನಿ ರೋಸ್ ವಿರುದ್ಧ ಅಶ್ಲೀಲ ಪದ ಬಳಕೆ; ಖ್ಯಾತ ಉದ್ಯಮಿ ಪೊಲೀಸ್ ವಶಕ್ಕೆ
OnePlus 13 ಮತ್ತು 13R ಬಿಡುಗಡೆ: ಹೊಸ ವೈಶಿಷ್ಟ್ಯಗಳ ಪವರ್ ಹೌಸ್ ಫೋನ್
Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ
Caught On Cam!;ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ: Video
2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್