ನಾವು ನರಕವನ್ನು ಸ್ವರ್ಗ ಮಾಡಲು ಸಾಧ್ಯವಿರುವ ಬುದ್ಧಿವಂತರು
UV Podcast, Aug 18, 2021, 3:01 PM IST
ಕೆಳಗಿನ ಪ್ಲೇಯರ್ ಕ್ಲಿಕ್ (|>) ಮಾಡಿ, ಪ್ರಚಲಿತ ಪಾಡ್‌ಕಾಸ್ಟ್ ಕೇಳಿ.
ಪುಣ್ಯವಂತನೊಬ್ಬ ತೀರಿಹೋದ.ಸ್ವರ್ಗಕ್ಕೆ ಸೇರಬೇಕಾದ ಅವನು ದುರದೃಷ್ಟ ಯಮಧೂತರು ಆತನನ್ನು ನರಕಕ್ಕೆ ಕಳುಹಿಸಿದರು. ಕೆಲಕಾಲದ ನಂತ್ರ ಆತನನ್ನು ಕಾಣಲು ಯಮಧೂತರ ಜೊತೆಗೆ ಯಮನೂ ಬಂದು ನರಕ ಸ್ವರ್ಗವಾದದ್ದನ್ನು ಕಂಡು ನಿಬ್ಬೆರಗಾಗಿ ನಂತ್ರ ಕೇಳಿಬರುವ ಆಶಾವಾದ ಮತ್ತು ಅರ್ಥಪೂರ್ಣ ಕತೆ ಕೇಳಿ.
ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ – [email protected]
ಈ ತಾಣಗಳಲ್ಲಿ ಕೂಡ ಸಂಧ್ಯಾವಾಣಿ ಕನ್ನಡ ಧ್ವನಿ ಕೇಳಬಹುದು. ಆ್ಯಂಕರ್ | ಆ್ಯಪಲ್ ಪಾಡ್‌ಕಾಸ್ಟ್ | ಸ್ಪಾಟಿಫೈ | ಗೂಗಲ್ ಪಾಡ್‌ಕಾಸ್ಟ್ | ರೇಡಿಯೋ ಪಬ್ಲಿಕ್ | ಬ್ರೇಕರ್ | ಟ್ಯೂನ್ಇನ್ | ಜಿಓ ಸಾವನ್ | ಸಂಬಂಧಿತ ಆ್ಯಪ್‌ಗಳು ಗೂಗಲ್ ಪ್ಲೇ ಸ್ಟೋರ್‌ನಲ್ಲಿ ದೊರೆಯುತ್ತವೆ.
UV Podcast
ಹೊಸ ಸೇರ್ಪಡೆ
ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು
ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್‌ನಲ್ಲಿ 7.1 ತೀವ್ರತೆ ಭೂಕಂಪ
ಆಪರೇಷನ್ ಬಾಂಗ್ಲಾದೇಶಿ; ಅಕ್ರಮ ವಲಸಿಗರ ಪತ್ತೆ ಹಚ್ಚುವ ಕಾರ್ಯಾಚರಣೆ ಚುರುಕು
Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!
Percentage War: ಮತ್ತೆ 60 ಪರ್ಸೆಂಟ್ ಕಮಿಷನ್ ಯುದ್ಧ ; ಆರೋಪ – ಪ್ರತ್ಯಾರೋಪ