ಕಲಿಯಬೇಕು ಎನ್ನುವ ಮನಸು ಇದ್ದವನಿಗೆ ಜಗತ್ತೇ ಪಾಠಶಾಲೆ
UV Podcast, Aug 16, 2021, 7:07 PM IST
ಕೆಳಗಿನ ಪ್ಲೇಯರ್ ಕ್ಲಿಕ್ (|>) ಮಾಡಿ, ಪ್ರಚಲಿತ ಪಾಡ್‌ಕಾಸ್ಟ್ ಕೇಳಿ.
ಸಮಸ್ತ ಚರಾಚರಗಳಲ್ಲಿ ತತ್ವ ಅಡಗಿದೆ. ಅರಸುವವನಿಗೆ ಮಾತ್ರ ಅದು ತೆರೆದುಕೊಳ್ಳುತ್ತದೆ. ಮನುಷ್ಯರಲ್ಲಿ ನಾಲ್ಕು ವರ್ಗದವರಿದ್ದಾರೆ. ಬೇಸಿಗೆಯಲ್ಲಿ ಹಪ್ಪಳ ಸಂಡಿಗೆ ತಯಾರಿಸುತ್ತೇವೆ.360 ವಿವಿಧ ತಳಿಯ ಮಾವಿನ ಹಣ್ಣುಗಳು ಇವೆಯಂತೆ. ಹೀಗೆ ಉಪ್ಪಿನಕಾಯಿ ಸಹಿತ ಆಹಾರದಲ್ಲಿ ಆಧ್ಯಾತ್ಮವನ್ನು ಅರಿಯಬಹುದು ಎಂಬ ವಿಸ್ಮಯಕಾರಿ ಕತೆ ಕೇಳಿ.
ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ – [email protected]
ಈ ತಾಣಗಳಲ್ಲಿ ಕೂಡ ಸಂಧ್ಯಾವಾಣಿ ಕನ್ನಡ ಧ್ವನಿ ಕೇಳಬಹುದು. ಆ್ಯಂಕರ್ | ಆ್ಯಪಲ್ ಪಾಡ್‌ಕಾಸ್ಟ್ | ಸ್ಪಾಟಿಫೈ | ಗೂಗಲ್ ಪಾಡ್‌ಕಾಸ್ಟ್ | ರೇಡಿಯೋ ಪಬ್ಲಿಕ್ | ಬ್ರೇಕರ್ | ಟ್ಯೂನ್ಇನ್ | ಜಿಓ ಸಾವನ್ | ಸಂಬಂಧಿತ ಆ್ಯಪ್‌ಗಳು ಗೂಗಲ್ ಪ್ಲೇ ಸ್ಟೋರ್‌ನಲ್ಲಿ ದೊರೆಯುತ್ತವೆ.
UV Podcast
ಹೊಸ ಸೇರ್ಪಡೆ
Delhi; ರಸ್ತೆಗಳು ಪ್ರಿಯಾಂಕಾ ಗಾಂಧಿ ಕೆನ್ನೆಯಂತಿರಬೇಕು: ಬಿಜೆಪಿ ನಾಯಕನ ಹೇಳಿಕೆಗೆ ಟೀಕೆ
Snuff: ನಶ್ಯ ತಂದಿಟ್ಟ ಸಮಸ್ಯೆ
Nagavalli Bangale Movie: ಸೆನ್ಸಾರ್ ಪಾಸಾದ ನಾಗವಲ್ಲಿ
Sky Force: ಭಾರತದ ಮೊದಲ ವೈಮಾನಿಕ ದಾಳಿಯ ʼಸ್ಕೈ ಫೋರ್ಸ್ʼ ಟ್ರೇಲರ್ ಔಟ್- ಮಿಂಚಿದ ಅಕ್ಷಯ್
Doddaballapura: ಘಾಟಿ ಕ್ಷೇತ್ರದಲ್ಲಿ ಶ್ರೀ ಸುಬ್ರಹ್ಮಣ್ಯಸ್ವಾಮಿ ಬ್ರಹ್ಮ ರಥೋತ್ಸವ