S1EP – 445 : ಚಿಂತೆಯಿಲ್ಲದನಿಗೆ ಒಕ್ಕರಿಸಿದ ಚಿಂತೆ
UV Podcast, Jul 6, 2024, 5:41 PM IST
ಕೆಳಗಿನ ಪ್ಲೇಯರ್ ಕ್ಲಿಕ್ (|>) ಮಾಡಿ, ಪ್ರಚಲಿತ ಪಾಡ್‌ಕಾಸ್ಟ್ ಕೇಳಿ.
ಸ್ವಾನ್ಗ್ ಸೆ ಎಂಬ ವಿರಕ್ತ ದಾರ್ಶನಿಕನಿದ್ದ, ಎಂತಾ ಜಟಿಲ ಸಮಸ್ಯೆಯನ್ನೂ ಹಸನ್ಮುಖದಿಂದ ಪರಿಹರಿಸುತ್ತಿದ್ದ.. ಇವನು ಕೋಪಗೊಂಡದ್ದನ್ನು ಕಂಡವರೇ ಇರಲಿಲ್ಲ ! ಈತ ಚಿಂತಿತನಾದವನೇ ಅಲ್ಲ ! ಇಂತಾ ಸಮ ಚಿತ್ತ ಹೊಂದಿದ್ದರೂ ಆತ ಒಂದು ದಿನ ಚಿಂತಿತನಂತೆ ಕಂಡ.. ಆಗ ..ಕೇಳಿ.. ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ.
ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ – [email protected]
ಈ ತಾಣಗಳಲ್ಲಿ ಕೂಡ ಸಂಧ್ಯಾವಾಣಿ ಕನ್ನಡ ಧ್ವನಿ ಕೇಳಬಹುದು. ಆ್ಯಂಕರ್ | ಆ್ಯಪಲ್ ಪಾಡ್‌ಕಾಸ್ಟ್ | ಸ್ಪಾಟಿಫೈ | ಗೂಗಲ್ ಪಾಡ್‌ಕಾಸ್ಟ್ | ರೇಡಿಯೋ ಪಬ್ಲಿಕ್ | ಬ್ರೇಕರ್ | ಟ್ಯೂನ್ಇನ್ | ಜಿಓ ಸಾವನ್ | ಸಂಬಂಧಿತ ಆ್ಯಪ್‌ಗಳು ಗೂಗಲ್ ಪ್ಲೇ ಸ್ಟೋರ್‌ನಲ್ಲಿ ದೊರೆಯುತ್ತವೆ.