ಸಹೋದರರಿಗೆ ಮರುಜೀವ ನೀಡಿದ ಯುಧಿಷ್ಠಿರ | Yudhishthira revived his brothers
UV Podcast, Apr 19, 2024, 4:22 PM IST
ಕೆಳಗಿನ ಪ್ಲೇಯರ್ ಕ್ಲಿಕ್ (|>) ಮಾಡಿ, ಪ್ರಚಲಿತ ಪಾಡ್‌ಕಾಸ್ಟ್ ಕೇಳಿ.
S3 : EP – 52 : ಸಹೋದರರಿಗೆ ಮರುಜೀವ ನೀಡಿದ ಯುಧಿಷ್ಠಿರ | Yudhishthira revived his brothers
ಪಾಂಡವರು ಕಾಮ್ಯಕ ವನದಿಂದ ದ್ವೈತ ವನಕ್ಕೆ ಮರಳಿ ಹೋದರು.. ಅಲ್ಲಿ ಮಿತಾಹಾರಿಗಳಾಗಿ ವೃತನಿಷ್ಠರಾಗಿ ಇರ್ತಾ ಇದ್ರು. ಹೀಗಿರುವಾಗ ಒಂದು ದಿನ ಒಬ್ಬ ಬ್ರಾಹ್ಮಣ ಅವರು ಇದ್ದಲ್ಲಿಗೆ ಬಂದ, ಮತ್ತೆ ಹೇಳಿದ .. ಅಯ್ಯಾ ಜಿಂಕೆಯೊಂದು ನನ್ನ ಆಶ್ರಮಕ್ಕೆ ಬಂತು ನಾನು ಅಗ್ನಿ ಮತಿಸುವ ದಂಡ ಮತ್ತು ಅರಣೆಯನ್ನು ತೂಗುಹಾಕಿದ ಮರದ ಕಾಂಡಕ್ಕೆ ಮೈ ಉಜ್ಜುತ್ತಾ ಇತ್ತು ಆವಾಗ ಅದರ ಕೊಂಬಿಗೆ ಅರಣೆ ದಂಡಗಳು ಸಿಲುಕಿಕೊಂಡವು ಆಮೇಲೆ ಏನಾಯ್ತು ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ – [email protected]
ಈ ತಾಣಗಳಲ್ಲಿ ಕೂಡ ಸಂಧ್ಯಾವಾಣಿ ಕನ್ನಡ ಧ್ವನಿ ಕೇಳಬಹುದು. ಆ್ಯಂಕರ್ | ಆ್ಯಪಲ್ ಪಾಡ್‌ಕಾಸ್ಟ್ | ಸ್ಪಾಟಿಫೈ | ಗೂಗಲ್ ಪಾಡ್‌ಕಾಸ್ಟ್ | ರೇಡಿಯೋ ಪಬ್ಲಿಕ್ | ಬ್ರೇಕರ್ | ಟ್ಯೂನ್ಇನ್ | ಜಿಓ ಸಾವನ್ | ಸಂಬಂಧಿತ ಆ್ಯಪ್‌ಗಳು ಗೂಗಲ್ ಪ್ಲೇ ಸ್ಟೋರ್‌ನಲ್ಲಿ ದೊರೆಯುತ್ತವೆ.
UV Podcast
ಹೊಸ ಸೇರ್ಪಡೆ
Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್ ಪ್ರತಾಪ್ ಜಾಮೀನು ಮಂಜೂರು
Revival: ಭಾರತಕ್ಕೆ ಬಾಂಗ್ಲಾದೇಶ ಸೆಡ್ಡು: ಪಾಕಿಸ್ಥಾನ ಜತೆ ವಹಿವಾಟಿಗೆ ಸಜ್ಜು!
Derogatory Term: ಸಿ.ಟಿ.ರವಿ ಪ್ರಕರಣ ಮುಗಿದ ಅಧ್ಯಾಯ, ತನಿಖೆ ಬೇಕಿಲ್ಲ: ಸಭಾಪತಿ ಸ್ಪಷ್ಟನೆ
Language Communication: ನಾಪತ್ತೆಯಾಗಿದ್ದ ಮಹಿಳೆ “ಕನ್ನಡ’ದಿಂದಾಗಿ ಪತ್ತೆ!
ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್‌ಸಿ ಸೇರಿ 2 ಅಧ್ಯಯನ ವರದಿ